ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ – Kannada News | Sukanya Samriddhi Yojana, investment period, maturity, amount, returns and other details
ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್ (Sukanya Samriddhi Yojana) ಒಂದು. ಮಹಿಳೆಯರಿಗೆಂದು ಇರುವ ಕೆಲವೇ ಸ್ಕೀಮ್ಗಳಲ್ಲಿ ಇದೂ ಒಂದು. ಹಾಗೆಯೇ, ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗಳ ಪೈಕಿ ಅತಿಹೆಚ್ಚು ಬಡ್ಡಿ ನೀಡುವ ಯೋಜನೆಗಳಲ್ಲೂ ಇದು ಇದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾಡುವ ಹೂಡಿಕೆ ಮೆಚ್ಯೂರಿಟಿ ಆಗಲು ಕನಿಷ್ಠ 15 ವರ್ಷ ಆಗುವುದರಿಂದ, ದೀರ್ಘಾವಧಿ ಹೂಡಿಕೆಗೆ ಹೇಳಿ ಮಾಡಿಸಿದ ಸ್ಕೀಮ್ ಇದು. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ…