Headlines

ಕೆಪಿಎಸ್​ಸಿ ವಿರುದ್ಧ ಮತ್ತೆ ಅಕ್ರಮ ಆರೋಪ: ಬಿಜೆಪಿ ಮುಖಂಡ ಭಾಸ್ಕರ್ ರಾವ್ ಕಿಡಿ – Kannada News | BJP leader Bhaskar Rao spark on KPSC accuses of illegality again

ಬೆಂಗಳೂರು, ಮಾರ್ಚ್​ 04: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ ಕೇಳಿಬಂದಿದೆ. ಕೆಪಿಎಸ್​ಸಿಯ ಕೆಎಎಸ್​​ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao)​​ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಾಜ್ಯದ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಜವಾಬ್ದಾರಿಯುತ ಸಂಸ್ಥೆಯ ನಂಬಿಕೆಯನ್ನು ಸಾರ್ವಜನಿಕರು ಸಂಪೂರ್ಣವಾಗಿ ಕಳೆದುಕೊಳ್ಳುತ್ತಾರೆಂದು ಕಿಡಿಕಾರಿದ್ದಾರೆ. ಕೆಪಿಎಸ್​ಸಿ ಹಗರಣದ ಸುದ್ದಿಗಳು ತೀವ್ರ ಕಳವಳಕಾರಿ ಎಂದ…

Read More

Video: ಸ್ಕ್ಯಾನಿಂಗ್ ಸೆಂಟರ್​ನ​ ಶೌಚಾಲಯದಲ್ಲಿ ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ – Kannada News | Nagarkurnool: Minor Student Delivers Baby in Scan Center Restroom

ಹೈದರಾಬಾದ್, ಮಾರ್ಚ್​04: ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್​ಗೆ ಹೋಗಿದ್ದಾಗ ಬಾತ್​​ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲೇನಾದರೂ ಲೈಂಗಿಕ ಕಿರುಕುಳ ನಡೆದಿತ್ತೇ ಎನ್ನುವ ಮಾಹಿತಿ ತಿಳಿದುಬಂದಿಲ್ಲ.  …

Read More

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ! – Kannada News | Karnataka Congress MLAs Return: Foreign Trip Purpose Sparks Political Row

ವಿದೇಶ ಪ್ರವಾಸದಿಂದ ಕಾಂಗ್ರೆಸ್​​ ಸಾಸಕರು ವಾಪಸ್​ ದೇವನಹಳ್ಳಿ, ಮಾರ್ಚ್​​ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​​ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ…

Read More

‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ – Kannada News | Karna Serial Update Actor Nagabharana Exit from Serial

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಆಗಿದೆ. ರಮೇಶ್ ಪಾತ್ರ ಮಾಡುತ್ತಿದ್ದ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ಕರ್ಣನ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಲ್ಲು ಅರ್ಜುನ್ ಮುಂದಿನ ಸಿನಿಮಾ ನಿರ್ದೇಶಿಸಲಿರುವ ಮಲಯಾಳಂ ಸ್ಟಾರ್ ನಟ – Kannada News | Basil Joseph to direct Allu Arjun’s next movie

ಅಲ್ಲು ಅರ್ಜುನ್ (Allu Arjun) ಪ್ರಸ್ತುತ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರೊಟ್ಟಿಗೆ ಸಿನಿಮಾ ಮಾಡಲು ದೊಡ್ಡ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರುಗಳು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲು ಅರ್ಜುನ್ ಸಹ ‘ಪುಷ್ಪ 2’ ಬಳಿಕ ಅದಕ್ಕಿಂತಲೂ ದೊಡ್ಡ ಸಿನಿಮಾವನ್ನೇ ಮಾಡಬೇಕು ಎಂಬ ಯೋಜಿತ ನಿರ್ಧಾರ ಹಾಕಿಕೊಂಡೇ ಮುಂದಿನ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಇದೀಗ ಅಟ್ಲಿ ಜೊತೆಗೆ ಹಾಲಿವುಡ್ ಮಾದರಿಯ ಫ್ಯಾಂಟಸಿ, ಸೂಪರ್ ಹೀರೋ ಸಿನಿಮಾ ಮಾಡುತ್ತಿರುವ ಅಲ್ಲು ಅರ್ಜುನ್, ತಮ್ಮ ಮುಂದಿನ ಸಿನಿಮಾಕ್ಕೆ ಭಿನ್ನ ಶೈಲಿಯ ನಿರ್ದೇಶಕರೊಬ್ಬರಿಗೆ…

Read More

Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ! – Kannada News | Kitchen Sink Vastu: 5 Things NOT to Keep Under Your Sink for Home Prosperity

ನಮ್ಮ ಮನೆಯ ಅಡುಗೆಮನೆಯು ಕೇವಲ ಅಡುಗೆ ತಯಾರಿಸುವ ಸ್ಥಳವಲ್ಲ, ಬದಲಾಗಿ ಅದು ಇಡೀ ಕುಟುಂಬಕ್ಕೆ ಚೈತನ್ಯ ಮತ್ತು ಆರೋಗ್ಯವನ್ನು ನೀಡುವ ಶಕ್ತಿ ಕೇಂದ್ರ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಮನೆಯ ಸಮೃದ್ಧಿ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ. ಅಡುಗೆಮನೆಯನ್ನು ಎಷ್ಟು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುತ್ತೇವೆಯೋ, ಅಷ್ಟು ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ. ಆದರೆ, ಅನೇಕ ಮನೆಗಳಲ್ಲಿ ಜಾಗದ ಉಳಿತಾಯಕ್ಕಾಗಿ ಅಥವಾ ಅರಿವಿಲ್ಲದೆ ಅಡುಗೆಮನೆಯ ಸಿಂಕ್ ಅಡಿಯಲ್ಲಿ ಬೇಡದ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತದೆ. ಈ ಸಣ್ಣ ತಪ್ಪು ಹೇಗೆ ದೊಡ್ಡ…

Read More

ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು? – Kannada News | Can a mother cut a son out of her Will? Kerala HC backs mother who inherited 46 cents of land from her husband and denied son a share

ತಿರುವನಂತಪುರಂ, ಮಾರ್ಚ್ 4: ಗಂಡನಿಂದ ದಾನವಾಗಿ ಬಂದ ಭೂಮಿಯನ್ನು ಮಹಿಳೆಯೊಬ್ಬರು ತನ್ನ ಆರು ಮಕ್ಕಳಲ್ಲಿ ಐವರಿಗೆ ಮಾತ್ರವೇ ಹಂಚಿಕೆ ಮಾಡಿ ವಿಲ್ ಬರೆದಿದ್ದರು. ಈಗ ಆಸ್ತಿ ಸಿಗದ ಆ ಒಬ್ಬ ಮಗ ಕೋರ್ಟ್ ಮೆಟ್ಟಿಲೇರಿದರು. ಆದರೆ, ನ್ಯಾಯಾಲಯದಲ್ಲಿ ತಾಯಿಯ ಪರವಾಗಿ ತೀರ್ಪು ಬಂದಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ತನಗೆ ಹಕ್ಕಿದೆ ಎನ್ನುವ ಮಗನ ವಾದವನ್ನು ಕೋರ್ಟ್ ಒಪ್ಪಿಲ್ಲ. ಏನಿದು ಪ್ರಕರಣ? ವೆಂಕಿಟನ್ ಎಂಬ್ರಾಂದಿರಿ ಎಂಬುವವರು 1925ರಲ್ಲಿ ಒಂದು ಎಕರೆ 26 ಸೆಂಟ್ ಜಮೀನನ್ನು ಖರೀದಿ ಮಾಡುತ್ತಾರೆ. ಅವರಿಗೆ ಇಬ್ಬರು…

Read More

ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ – Kannada News | Iran’s Fresh Attack on US Air Base infra in Bahrain

ಬಹ್ರೇನ್, ಮಾರ್ಚ್ 4: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕೂಡ ತನ್ನ ದಾಳಿಯನ್ನು ಮುಂದುವರೆಸಿದೆ. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಇರಾನ್ (Iran Attack) ಗುರಿಯಾಗಿಸಿಕೊಂಡಿದೆ. ಈಗಾಗಲೇ ಬಹ್ರೇನ್, ಕುವೈತ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮಿಲಿಟರಿ ಸೌಲಭ್ಯಗಳ ಮೇಲೆ ದಾಳಿ ನಡೆದಿವೆ. ಇಂದು ಮತ್ತೆ ಇರಾನ್ ಬಹ್ರೇನ್​ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು…

Read More

‘ಟಾಕ್ಸಿಕ್’ ರಿಲೀಸ್ ದಿನಾಂಕದಿಂದ ‘ಧುರಂಧರ್ 2’ ಹಾದಿ ಮತ್ತಷ್ಟು ಸುಲಭ – Kannada News | Toxic Postponement Boosts Dhurandhar 2: War Fears Clear Box Office Path

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸಾಕಷ್ಟು ನಡೆಯಿತು. ಆದರೆ, ಸದ್ಯಕ್ಕೆ ‘ಟಾಕ್ಸಿಕ್’ ತಂಡ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ. ಇದು ಯಶ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ವಿಶ್ವ ಮಟ್ಟದಲ್ಲಿ ಮೂಡಿರುವ ಯುದ್ಧ ಭೀತಿಯ ಕಾರಣದಿಂದ ‘ಟಾಕ್ಸಿಕ್’ ರಿಲೀಸ್ ವಿಳಂಬ ಆಗುತ್ತಿದೆ ಎಂದು ತಂಡ ಹೇಳಿದೆ. ಈ ಬೆಳವಣಿಗೆಯಿಂದ ‘ಧುರಂಧರ್ 2’ ಹಾದಿ ಸುಗಮನ ಆಗಿದೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಅವಕಾಶ ಇದೆ. ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಎರಡೂ ಸಿನಿಮಾಗಳು…

Read More

ಕರ್ನಾಟಕದಲ್ಲೂ ಬರಬೇಕು ಈ ಕಾಂಬೊ ಸಿನಿಮಾ ಟಿಕೆಟ್ ಆಫರ್ – Kannada News | Combo movie ticket offer with popcorn trending in Tollywood

ಜನರು ಚಿತ್ರಮಂದಿರಗಳಿಗೆ (Theater) ಬರುತ್ತಿಲ್ಲ ಎಂಬ ದೂರು ಹಲವು ವರ್ಷಗಳದ್ದು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯಲು ಚಿತ್ರತಂಡಗಳು ನಾನಾ ಕಸರತ್ತು ಮಾಡುತ್ತಿವೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಭೇಟಿ ಕಡಿಮೆ ಆಗಲು ಮುಖ್ಯವಾಗಿ ದುಬಾರಿ ಬೆಲೆಯೇ ಕಾರಣ ಎನ್ನಲಾಗುತ್ತಿದೆ. ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್​​ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆಗಿಬಿಟ್ಟಿವೆ. ಆದರೆ ಇದೀಗ ತೆಲುಗಿನಲ್ಲಿ ನಿರ್ಮಾಣ ಸಂಸ್ಥೆಯೊಂದು ಕುಟುಂಬ ಪ್ರೇಕ್ಷಕರನ್ನು ಸೆಳೆಯಲು…

Read More