Gold Rates: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th March 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ…