ಒಟಿಟಿಗೆ ಬಂದಿರೋ ‘ವಲವಾರ’ ಸಿನಿಮಾನ ಮಿಸ್ ಮಾಡಲೇಬೇಡಿ; ನಮ್ಮ ಮಣ್ಣಿನ ಸುಂದರ ಕತೆ – Kannada News | Valavaara OTT Success: Kannada Film’s Emotional Rural Story Wins Hearts After Theatrical Release
ಕನ್ನಡದಲ್ಲಿ ಸಾಕಷ್ಟು ಸುಂದರ ಸಿನಿಮಾಗಳು ಥಿಯೇಟರ್ಗೆ ಬಂದು ಸದ್ದಿಲ್ಲದೆ ಹೋದ ಉದಾಹರಣೆಗಳಿವೆ. ‘ಚಿತ್ರ ಚೆನ್ನಾಗಿದ್ದರೂ ಹೆಚ್ಚು ಜನರಿಗೆ ತಲುಪಲಿಲ್ಲ’ ಎಂಬ ಕೊರಗು ಸಿನಿಮಾ ತಂಡವನ್ನು ಸದಾ ಕಾಡುತ್ತಿರುತ್ತದೆ. ಆದರೆ, ಇಂತಹ ಸಿನಿಮಾಗಳು ಒಟಿಟಿಗೆ (OTT) ಬಂದ ಬಳಿಕ ಭಾರಿ ಸಂಖ್ಯೆಯ ಪ್ರೇಕ್ಷಕರನ್ನು ತಲುಪಿ, ಗೆದ್ದ ಇತಿಹಾಸವಿದೆ. ಈಗ ಇದೇ ಸಾಲಿಗೆ ‘ವಲವಾರ’ ಚಿತ್ರವೂ ಸೇರ್ಪಡೆ ಆಗಿದೆ. ಜನವರಿ 30ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗದ ಗಣ್ಯರಿಂದ ಭಾರಿ ಪ್ರಶಂಸೆ ಪಡೆದಿದ್ದ ಈ ಅತ್ಯಂತ ಸುಂದರ…