SA vs NZ: ಅವರ ಮೇಲೆ ಇವರು ಗೆದ್ದಿಲ್ಲ, ಇವರ ಮೇಲೆ ಅವರು ಸೋತಿಲ್ಲ..! – Kannada News | South Africa vs New Zealand semi final: Head To Head
T20 World Cup 2026: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಮಾ.4) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೇರಲಿದೆ. ಹೀಗಾಗಿಯೇ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಉಭಯ ತಂಡಗಳ ಈ ಹಿಂದಿನ ಮುಖಾಮುಖಿಯೇ ರೋಚಕತೆಯಿಂದೆ ಕೂಡಿದೆ. ಟಿ20 ವಿಶ್ವಕಪ್ನಲ್ಲಿ ಉಭಯ ತಂಡಗಳು ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಲ್ಲಾ ಪಂದ್ಯಗಳಲ್ಲೂ ಸೌತ್ ಆಫ್ರಿಕಾ ತಂಡವೇ ಜಯ…