Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 4ರ ದಿನಭವಿಷ್ಯ

ಒಂದು ಸಣ್ಣ ಬಟ್ಟಲಿನಲ್ಲಿ ನೀರು ತೆಗೆದುಕೊಂಡು ಅದಕ್ಕೆ ಒಂದು ಚಿಟಿಕೆ ಅರಿಶಿನ ಹಾಕಿ ಮನೆಯ ಮೂಲೆ ಮೂಲೆಗೆ ಪ್ರೋಕ್ಷಣೆ ಮಾಡಿ. ಅರಿಶಿನವು ಗುರು ಬಲವನ್ನು ಹೆಚ್ಚಿಸಿ, ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಈ ದಿನ ಯಾರೊಂದಿಗೂ ವಾದಕ್ಕೆ ಇಳಿಯಬೇಡಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ…

Read More

ಟಿ20 ವಿಶ್ವಕಪ್ ನಡುವೆ ಜಹೀರ್ ಖಾನ್‌ಗೆ ದೊಡ್ಡ ಜವಾಬ್ದಾರಿ ನೀಡಿದ ಬಿಸಿಸಿಐ – Kannada News | Zaheer Khan Joins BCCI: India’s Fast Bowling Future at NCA Gets New Direction

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್​ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್‌ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. Source link

Read More

ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು – Kannada News | Kannada Film Industry celebrates 93 years of Sati Sulochana movie

ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ (Sati Sulochana) 1934ರ ಮಾರ್ಚ್ 3ರಂದು ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ (Kannada Film Industry) ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಸೃಜನ್ ಲೋಕೇಶ್ (Srujan Lokesh) ಮತ್ತು ಗಿರಿಜಾ ಲೋಕೇಶ್ ಅವರು ಅತಿಥಿಗಳಾಗಿ ಭಾಗಿಯಾಗಿದ್ದಾರೆ. ‘ಸತಿ ಸುಲೋಚನ’ ಸಿನಿಮಾದಲ್ಲಿ ಸುಬ್ಬಯ್ಯ ನಾಯ್ಡು ಅವರು ನಾಯಕನಾಗಿ ನಟಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ…

Read More

‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿ ಪಿಎಸ್​​​​ಐ, ಎಎಸ್​​​​ಐ ಇದೀಗ ಲೋಕಾಯುಕ್ತ ಅತಿಥಿ – Kannada News | Corrupt Chikkaballapur PSI and ASI caught by Lokayukta for land dispute bribe

ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಚಿಕ್ಕಬಳ್ಳಾಪುರ, ಮಾ.3: ಜಮೀನು ವಿವಾದವೊಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಬಿ-ರಿಪೋರ್ಟ್’ ಸಲ್ಲಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಇಬ್ಬರು ಅಧಿಕಾರಿಗಳು ಈಗ ಲೋಕಾಯುಕ್ತ ಪೊಲೀಸರ ಅತಿಥಿಗಳಾಗಿದ್ದಾರೆ. ಪಿಎಸ್ಐ (PSI) ಶರಣಪ್ಪ ಮತ್ತು ಎಎಸ್ಐ (ASI) ವೆಂಕಟೇಶಪ್ಪ ಬಂಧಿತ ಆರೋಪಿಗಳು. ಮೊಟ್ಲೂರು ಗ್ರಾಮದ ರಘು ಎಂಬುವವರ ಜಮೀನು ವಿವಾದಕ್ಕೆ ಸಂಬಂಧಿಸಿದ ಗಲಾಟೆ ಪ್ರಕರಣದಲ್ಲಿ ಅನುಕೂಲಕರವಾಗಿ ‘ಬಿ-ರಿಪೋರ್ಟ್’ (B-Report) ಸಲ್ಲಿಸಲು ಎಎಸ್ಐ ವೆಂಕಟೇಶಪ್ಪ 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಪಿಎಸ್ಐ…

Read More

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು? – Kannada News | SA vs NZ T20 World Cup Semifinal: Eden Gardens Weather, Pitch & Reserve Day Explained

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ….

Read More

ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ – Kannada News | Davangere Jain Youth and Family Choose Sanyasa: MBA Grads and Parents Embrace Asceticism

ಇಡೀ ದೇಶವೇ ಅಚ್ಚರಿ ಪಟ್ಟುವ ದಿಟ್ಟ ನಿರ್ಧಾರ ತೆಗೆದುಕೊಂಡ ಕುಟುಂಬವೊಂದರ ಕಥೆ ಇದು. ಲೈಫ್​​ನ್ನು ಎಂಜಾಯಿ ಮಾಡಬಬೇಕಾದ ವಯಸ್ಸಿ ಅವರದ್ದು, ಆದರೆ ಸನ್ಯಾಸತ್ವ ಸ್ವೀಕಾರ ಮಾಡುವ ಮೂಲಕ ಆಧ್ಯಾತ್ಮಿಕತೆ ಕಡೆ ಸಾಗಿರುವುದು ಇಡೀ ಜಿಲ್ಲೆಯನ್ನೇ ಅಚ್ಚರಿಗೊಳಿಸಿದೆ. ಇದು ದಾವಣಗೆರೆ ನಗರದ ಚೌಕಿಪೇಟೆಯಲ್ಲಿ ನಡೆದ ಘಟನೆ. ಈ ಪ್ರದೇಶವನ್ನು ದೊಡ್ಡ ವಾಣಿಜ್ಯ ಪ್ರದೇಶ ಎಂದು ಕರೆಯುತ್ತಾರೆ. ಇಲ್ಲಿನ ಜೈನ ಮಂದಿರದ ಬಳಿ ವಿಶೇಷವಾದ ಸಂಭ್ರಮ, ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು ಹಬ್ಬಕ್ಕೆ ಬಂದವರು ಯುವ ಸಮೂಹ,  ಜೈನ ಗುರು…

Read More

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್ – Kannada News | Phone Tapping Row In Karnataka Politics: HD Kumaraswamy Hits back at Siddaramaiah

ಬೆಂಗಳೂರು, ಮಾರ್ಚ್ 03): ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ  (JDS And BJP) ಸೇರಿಕೊಂಡು ಅಧಿಕಾರ ಹಂಚಿಕೆ ಬಿಕ್ಕಟ್ಟು ಕಾಂಗ್ರೆಸ್​ನೊಳಗಿನ ಕಿಚ್ಚಿಗೆ ಫೋನ್ ಕದ್ದಾಲಿಕೆ (Phone Tapping) ಎನ್ನುವ ತುಪ್ಪ ಸುರಿದಿದ್ದು, ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಸಿಎಂ ಡಿಕೆ ಬಣದ ಮೇಲೆ ನಿಗಾ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆ್ಯಂಡ್ ಟೀಮ್​ನ ಮೇಲೆ ಕುಮಾರಸ್ವಾಮಿ (HD Kumaraswamy) ಪರೋಕ್ಷವಾಗಿ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ಸಹ ವಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸಿದ್ದರಾಮಯ್ಯ ಹೊರಡಿಸಿದ…

Read More

ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ – Kannada News | This is why Darshan did not act in Bheema Theeradalli movie

ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ ಮಾಡಿದ್ದರು. ಅವರ ಜೊತೆ ದರ್ಶನ್ ಆಪ್ತವಾಗಿದ್ದರೂ ಕೂಡ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಹಾಗಾದ್ರೆ, ದರ್ಶನ್ (Darshan) ಜೊತೆ ಈ ಸಿನಿಮಾವನ್ನು ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ರಾವ್ ಮತ್ತು ಅಣಜಿ ನಾಗರಾಜ್ ಅವರು ಉತ್ತರಿಸಿದ್ದಾರೆ. ‘ಈ ಕತೆಯನ್ನು ತಂದಿದ್ದೇ ದುನಿಯಾ ವಿಜಯ್. ಪಾತ್ರಕ್ಕಾಗಿ ವಿಜಯ್ ಅವರು ಅದಾಗಲೇ ಡ್ರೆಸ್…

Read More

ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ – Kannada News | Iran’s Tehran Mehrabad International airport bombed by US Israel strikes

ಟೆಹ್ರಾನ್, ಮಾರ್ಚ್ 3: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ಪಡೆಗಳ ದಾಳಿ ಮುಂದುವರೆದಿದೆ. ಇಂದು ಟೆಹ್ರಾನ್‌ನಲ್ಲಿ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಇರಾನ್‌ನ (Iran) ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದ್ದರಿಂದ ಸುತ್ತಲೂ ಹೊಗೆಯಿಂದ ಆವೃತವಾಗಿದೆ. ಅಮೆರಿಕ ಮತ್ತು ಇಸ್ರೇಲ್​ನಿಂದ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಈ ವಿಮಾನ ನಿಲ್ದಾಣ ಛಿದ್ರವಾಗಿದ್ದು, ಕಪ್ಪು ಹೊಗೆಯೇಳುತ್ತಿರುವ ವಿಡಿಯೋ ಸಾಮಾಜಿಕ…

Read More

ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಇಸ್ರೇಲ್ ದಾಳಿ – Kannada News | Israel strike hits building linked to Iran Supreme Leader selection panel

ಜೆರುಸಲೇಂ, ಮಾರ್ಚ್ 3: ಇಸ್ರೇಲ್ ಇಂದು ಇರಾನ್‌ನ ತಜ್ಞರ ಮಂಡಳಿಯನ್ನು ಹೊಂದಿರುವ ಕೋಮ್‌ನಲ್ಲಿರುವ ಕಟ್ಟಡದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನ (Iran Conflict) ಹೊಸ ಸುಪ್ರೀಂ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಈ ಮಂಡಳಿ ಹೊಂದಿದೆ. ಹಿಂದಿನ ಇಸ್ರೇಲ್ ದಾಳಿಗಳಲ್ಲಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿ ಸಾವನ್ನಪ್ಪಿದ ನಂತರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಸದಸ್ಯರು ಮತಗಳನ್ನು ಹಾಕುತ್ತಿದ್ದಾಗ ಈ ದಾಳಿ ನಡೆದಿದೆ. ಕೌನ್ಸಿಲ್‌ನ 88 ಸದಸ್ಯರಲ್ಲಿ ಎಷ್ಟು ಮಂದಿ ಆ ಸಮಯದಲ್ಲಿ ಕಟ್ಟಡದೊಳಗೆ ಇದ್ದರು…

Read More