ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್ – Kannada News | Phone Tapping Row In Karnataka Politics: HD Kumaraswamy Hits back at Siddaramaiah
ಬೆಂಗಳೂರು, ಮಾರ್ಚ್ 03): ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ (JDS And BJP) ಸೇರಿಕೊಂಡು ಅಧಿಕಾರ ಹಂಚಿಕೆ ಬಿಕ್ಕಟ್ಟು ಕಾಂಗ್ರೆಸ್ನೊಳಗಿನ ಕಿಚ್ಚಿಗೆ ಫೋನ್ ಕದ್ದಾಲಿಕೆ (Phone Tapping) ಎನ್ನುವ ತುಪ್ಪ ಸುರಿದಿದ್ದು, ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಸಿಎಂ ಡಿಕೆ ಬಣದ ಮೇಲೆ ನಿಗಾ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆ್ಯಂಡ್ ಟೀಮ್ನ ಮೇಲೆ ಕುಮಾರಸ್ವಾಮಿ (HD Kumaraswamy) ಪರೋಕ್ಷವಾಗಿ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ಸಹ ವಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಇದೀಗ ಸಿದ್ದರಾಮಯ್ಯ ಹೊರಡಿಸಿದ…