ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್ಗೂ ಸೈ, ಹೆಲ್ತ್ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್? – Kannada News | NPS Swasthya Equity Plus scheme by PFRDA and ICICI PF Management Ltd
ಪೆನ್ಷನ್ ಫಂಡ್ ನಿಯಂತ್ರಕ ಪ್ರಾಧಿಕಾರವಾದ ಪಿಎಫ್ಆರ್ಡಿಎ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಪಿಒಸಿ (ಪ್ರೂಫ್ ಆಫ್ ಕಾನ್ಸೆಕ್ಟ್) ಸ್ಕೀಮ್ ಅಡಿಯಲ್ಲಿ ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ (NPS Swasthya Equity Plus) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಸಹಯೋಗದಲ್ಲಿ ಪಿಎಫ್ಆರ್ಡಿಎ ಈ ಸ್ಕೀಮ್ ಅನ್ನು ನಡೆಸುತ್ತದೆ. ಇದು ರಿಟೈರ್ಮೆಂಟ್ಗೆ ಬೇಕಾದ ದೀರ್ಘಾವಧಿ ಹೂಡಿಕೆ ಮಾಡಲು ಹಾಗೂ ಆರೋಗ್ಯಪಾಲನೆ ವೆಚ್ಚ ಭರಿಸಲು ಅವಕಾಶ ಕೊಡುವ ಹೈಬ್ರಿಡ್ ರಿಟೈರ್ಮೆಂಟ್ ಸ್ಕೀಮ್ ಆಗಿದೆ. ಎನ್ಪಿಎಸ್…