ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ – Kannada News | DK Shivakumar To Host Dinner Party for MLAs On March 10th Amide Power Tussle In Karnataka Congress
ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command) ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್…