ಫೋಕ್ಸೋ ಕೇಸ್ನಲ್ಲಿ ಇಂದು 2 ಬೆಳವಣಿಗೆ: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ – Kannada News | Mallikarjun mutya lawyer Takes Back pocso case Quash Application From Kalaburagi hogh Court
ಕಲಬುರಗಿ/ಯಾದಗಿರಿ, (ಮಾರ್ಚ್ 03): ತಮ್ಮ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ (pocso case) ರದ್ದು ಕೋರಿ ಯಾದಗಿರಿಯ ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಬಳಿಕ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದೀಗ ಇಂದು (ಮಾರ್ಚ್ 03) ಏಕಾಏಕಿ ಹೈಕೋರ್ಟ್…