ಹುಳ ತಿನ್ನುತ್ತಾರಂತೆ ಪ್ರಿಯಾಂಕಾ ಚೋಪ್ರಾ: ಅದೂ ಯಾವ ಹುಳ ಗೊತ್ತೆ? – Kannada News | Actress Priyanka Chopra said she eat worms
ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್ ತ್ಯಜಿಸಿ ಹಾಲಿವುಡ್ಗೆ ಹಾರಿ ವರ್ಷಗಳೇ ಆಗಿವೆ. ಆದರೆ ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಸುಮಾರು ಆರೇಳು ವರ್ಷಗಳ ಬಳಿಕ ಮತ್ತೆ ಭಾರತೀಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿನಿಮಾದ ಪ್ರಚಾರಕ್ಕೆಂದು ಹಾಲಿವುಡ್ನ ಜನಪ್ರಿಯ ಟಾಕ್ ಶೋ ಒಂದರಲ್ಲಿ ಪ್ರಿಯಾಂಕಾ…