IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ – Kannada News | T20 World Cup 2026: Wankhede Stadium Toss Results
T20 World Cup 2026: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಎದುರುಬದುರಾಗಲಿದೆ. ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಟಾಸ್ ಪಾತ್ರವು ನಿರ್ಣಾಯಕ. ಅಂದರೆ ಟಾಸ್ ಗೆಲ್ಲುವ ತಂಡವು ಅರ್ಧ ಪಂದ್ಯವನ್ನು ಗೆದ್ದಂತೆ. ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಲಾಗಿದೆ. ಈ ಆರು ಮ್ಯಾಚ್ಗಳಲ್ಲಿ…