Headlines

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಸಿಗಲಿಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ – Kannada News | This is why Gilli Nata did not meet Darshan after Bigg Boss Kannada 12

ಕಳೆದ ವರ್ಷ ಬಿಡುಗಡೆ ಆದ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ (Gilli Nata) ಅವರು ಒಂದು ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ರಿಲೀಸ್ ಆದಾಗ ಗಿಲ್ಲಿ ಅವರು ಬಿಗ್ ಬಾಸ್ ಮನೆಯೊಳಗೆ ಇದ್ದರು. ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ (Darshan) ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ….

Read More

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…

Read More

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ – Kannada News | BJP Files Police Complaint Over Congress Flex Targeting PM Modi in Bengaluru, Row Over ‘Trump Fear’ Remark

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​​ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು…

Read More

ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು? – Kannada News | Lakkundi Nagavi Link: Gadag Hidden Gold, Siddhi Purusha Caves and Ancient Mysteries

ಗದಗ, ಫೆಬ್ರವರಿ 09: ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತುವೊಂದನ್ನು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲುವಿದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ ಸಿದ್ಧಿ…

Read More

ಎವರಿಒನ್ ವಾಂಟ್ಸ್ ದಿಸ್: ಒಂದೇ ಸಿನಿಮಾದಲ್ಲಿ ಹಲವು ಭಾಷೆ; ಆದರೆ ಡಬ್ಬಿಂಗ್ ಅಲ್ಲ – Kannada News | Everyone Wants This movie getting ready for release in multiple languages

ಈಗ ಬಹುತೇಕ ಸಿನಿಮಾಗಳು ಪ್ಯಾನ್ ಇಂಡಿಯಾ (Pan India) ಮಟ್ಟದಲ್ಲಿ ಬರುತ್ತಿವೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಲಾಗುತ್ತದೆ. ಆದರೆ ಒಂದೇ ಸಿನಿಮಾದಲ್ಲಿ ಹಲವು ಭಾಷೆ ಬಳಸಿ ಅದನ್ನು ದೇಶಾದ್ಯಂತ ಬಿಡುಗಡೆ ಮಾಡುವ ಪ್ಲ್ಯಾನ್ ಸಿದ್ಧವಾಗಿದೆ. ಹೌದು, ‘ಎವರಿಒನ್ ವಾಂಟ್ಸ್ ದಿಸ್’ (Everyone Wants This) ಸಿನಿಮಾ ತಂಡ ಈ ರೀತಿ ಮಾಡಲು ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಯುವ ಉದ್ಯಮಿ ನೇಹೇಶ್ ಪೋಲ್ ಅವರು ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕೊಡುಗೆ ನೀಡಲು…

Read More

ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು – Kannada News | Delhi Police registered FIR over circulation of former Army chief MM Naravane’s unpublished book

ನವದೆಹಲಿ, ಫೆಬ್ರವರಿ 9: ಈ ಬಾರಿಯ ಸಂಸತ್ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತದ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಪುಸ್ತಕದ ಸಂಗತಿಗಳನ್ನು ಚರ್ಚಿಸಲು ಅನುಮತಿ ಕೋರಿದ್ದರು. ಅದಕ್ಕೆ ಅನುಮತಿ ಸಿಗದೇ ಇದ್ದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದೀಗ ಎಂ.ಎಂ. ನರವಾಣೆ ಅವರ ಆ ಅಪ್ರಕಟಿತ ಆತ್ಮಚರಿತ್ರೆಯನ್ನು ಪಿಡಿಎಫ್​ ರೂಪದಲ್ಲಿ ಆನ್​ಲೈನ್​ನಲ್ಲಿ ಎಲ್ಲೆಡೆ ಹಂಚಲಾಗುತ್ತಿದೆ ಎಂಬ ಕುರಿತು ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮಾಜಿ ಸೇನಾ ಮುಖ್ಯಸ್ಥ…

Read More

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಉಖ್ರುಲ್‌ನಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ – Kannada News | Fresh violence erupts in Manipur Ukhrul Over 20 Houses Set Ablaze in Litan Village

ಉಖ್ರುಲ್, ಫೆಬ್ರವರಿ 9: ಮಣಿಪುರದಲ್ಲಿ (Manipur) ನೂತನ ಮುಖ್ಯಮಂತ್ರಿಯಾಗಿ ಖೇಮ್ಚಂದ್ ಸಿಂಗ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಉಖ್ರುಲ್ ಜಿಲ್ಲೆಯ ಲಿಟಾನ್ ಗ್ರಾಮದಲ್ಲಿ ತಂಗ್ಕುಲ್ ನಾಗಾ ಸಮುದಾಯಕ್ಕೆ ಸೇರಿದ 20 ಮನೆಗಳಿಗೆ ಕುಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾನುವಾರ ತಂಗ್ಕುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ಈ ಗ್ರಾಮದಲ್ಲಿ ಕರ್ಫ್ಯೂ ವಿಧಿಸಲಾಯಿತು. ಆದೇಶದ ಪ್ರಕಾರ, 2 ಸಮುದಾಯಗಳಾದ ತಂಗ್ಖುಲ್ ಮತ್ತು ಕುಕಿ ನಡುವೆ ಶಾಂತಿ ಮತ್ತು ನೆಮ್ಮದಿಗೆ…

Read More

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಪೊಲೀಸ್​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು – Kannada News | Bangaluru: Madanayakanahalli Police Crack Ramdev Jewelers Robbery; 5 Arrested for Gunpoint Heist

ನೆಲಮಂಗಲ, ಫೆಬ್ರವರಿ 09: ಅದು ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ (Robbery). ಗನ್ ಹಿಡಿದು ಚಿನ್ನಾಭರಣದ ಅಂಗಡಿಗೆ ನುಗಿದ್ದ ಗ್ಯಾಂಗ್ ಸಿಕ್ಕಸಿಕ್ಕ ಒಡವೆಗಳನ್ನ ದೋಚಿ ಪರಾರಿಯಾಗಿದ್ದರು. ಆರೋಪಿಗಳ ಬೆನ್ನತ್ತಿದ್ದ ಮಾದನಾಯಕನಹಳ್ಳಿ ಪೊಲೀಸರು ಘಟನೆ ನಡೆದ ಕೇವಲ ಏಳು ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ (Arrest). ಬಂಧಿತರು ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್​​ ಬಂಧಿತರು. ಬಂಧಿತರೆಲ್ಲಾ ರಾಜಸ್ತಾನಿ ಮೂಲದವರು. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ದರೋಡೆ ಪ್ರಕರಣಗಳು:…

Read More

ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು – Kannada News | Man from Bangalore behind Anthropic’s new AI product that effected the fall of Indian IT stocks

ಬೆಂಗಳೂರು, ಫೆಬ್ರುವರಿ 9: ಭಾರತದ ಷೇರು ಮಾರುಕಟ್ಟೆಯಲ್ಲಿ (Stock Market) ಐಟಿ ಸೆಕ್ಟರ್​ನ ವಿವಿಧ ಸ್ಟಾಕ್​ಗಳು ಕಳೆದ ಕೆಲ ದಿನಗಳಿಂದ ಬಹಳ ಹಿನ್ನಡೆ ಕಾಣುತ್ತಿವೆ. ನಿಫ್ಟಿ ಐಟಿ ಇಂಡೆಕ್ಸ್ ಇವತ್ತು ಸೋಮವಾರ ಪಾಸಿಟಿವ್ ಆಗಿದ್ದರೂ ಕಳೆದ ವಾರದಿಂದ ಶೇ. 7ಕ್ಕಿಂತಲೂ ಹೆಚ್ಚಿನ ಕುಸಿತ ಕಂಡಿದೆ. ಐಟಿ ಸ್ಟಾಕ್​ಗಳ ಮೇಲೆ ಹೂಡಿಕೆ ಮಾಡಿದ್ದವರಿಗೆ ಬರೋಬ್ಬರಿ ಎರಡೂವರೆ ಟ್ರಿಲಿಯನ್ ರುಪಾಯಿಗಳಷ್ಟು ನಷ್ಟ ಆಗಿದೆ. ಐಟಿ ಸ್ಟಾಕ್​ಗಳು ನಿರ್ದಿಷ್ಟವಾಗಿ ಕುಸಿಯಲು ಕಾರಣಗಳಿಲ್ಲದಿಲ್ಲ. ಎಐ ಟೆಕ್ನಾಲಜಿಯೇ ಈಗ ಭಾರತದ ಐಟಿ ಸೇವೆಗಳಿಗೆ ಮುಳುವಾಗುವಂತಿದೆ….

Read More

Teddy Day 2026 Date: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ – Kannada News | Valentine’s Week 2026: Know about the history and significance of Teddy Day

ಪ್ರತಿ ವರ್ಷ ಫೆಬ್ರವರಿ 10 ರಂದು ಅಂದರೆ ವ್ಯಾಲೆಂಟೈನ್‌ ವೀಕ್‌ನ ನಾಲ್ಕನೇ ದಿನದಂದು ಟೆಡ್ಡಿ ಡೇ (Teddy Day) ಆಚರಿಸಲಾಗುತ್ತದೆ. ಈ ದಿನವು ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸಲಿರುವ ಒಂದು ವಿಶೇಷ ಸಂದರ್ಭವಾಗಿದೆ, ಟೆಡ್ಡಿ ಬೇರ್‌ಗಳು ಮುದ್ದಾದ ಉಡುಗೊರೆ ಮಾತ್ರವಲ್ಲ, ಭಾವನೆಗಳು ಮತ್ತು ಭಾವನೆಗಳ ಸಂಕೇತವೂ ಆಗಿದೆ. ಹಾಗಾಗಿ ಹೆಚ್ಚಿನವರು ತಮ್ಮ ನೆಚ್ಚಿನ ವ್ಯಕ್ತಿಗೆ ಈ ದಿನದಂದು ಟೆಡ್ಡಿ ಬೇರ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿ ಮತ್ತು ವಾತ್ಸಲ್ಯವನ್ನು ವ್ಯಕ್ತಪಡಿಸುತ್ತಾರೆ. ಅಷ್ಟಕ್ಕೂ ವ್ಯಾಲೆಂಟೈನ್‌ ವೀಕ್‌ನಲ್ಲಿ ಟೆಡ್ಡಿ…

Read More