Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ – Kannada News | Drone Strike Reportedly Targets US Consulate in Dubai, Blast Captured on Video
ದುಬೈ, ಮಾರ್ಚ್ 04: ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ…