Headlines

Bengaluru Air Quality: ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru, Kalaburgi Air quality is dropping fast, Better AQI elsewhere

ಕಳಪೆ ಮಟ್ಟಕ್ಕಿಳಿದ ಕಲಬುರ್ಗಿಯ ವಾಯು ಗುಣಮಟ್ಟ! ಬೆಂಗಳೂರು, ಮಾರ್ಚ್​ 04: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 166ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು…

Read More

ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್​: ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ – Kannada News | Koppal: Hindu Youth Assaulted in Gangavathi by Muslim Group Over Instagram Post on Ali Khamenei death

ಕೊಪ್ಪಳ, ಮಾರ್ಚ್​ 04: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು?  ಅಯತೊಲ್ಲಾ ಅಲಿ ಖಮೇನಿ…

Read More

RCB ತಂಡದ 2 ಪಂದ್ಯಗಳನ್ನು ಶಿಫ್ಟ್ ಮಾಡಲು ಇದುವೇ ಕಾರಣ..! – Kannada News | Why are RCB playing 2 matches in Raipur

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತವರಿನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿಂದೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಹಿತಕರ ಘಟನೆಯಿಂದಾಗಿ ಪಂದ್ಯ ಆಯೋಜಿಸುವುದನ್ನು ನಿಷೇಧಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರದಿಂದ ಪಂದ್ಯ ಆಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದಾಗ್ಯೂ ಆರ್​ಸಿಬಿ 7 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಮಾತ್ರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಇನ್ನುಳಿದ 2 ಪಂದ್ಯಗಳನ್ನು ರಾಯ್​ಪುರದಲ್ಲಿ ಆಡಲು ನಿರ್ಧರಿಸಿದೆ. ಆರ್​ಸಿಬಿ ರಾಯ್​ಪುರದಲ್ಲಿ ಕಣಕ್ಕಿಳಿಯುತ್ತಿರುವುದೇಕೆ? ಐಪಿಎಲ್​ನಲ್ಲಿ…

Read More

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ ನೋಡಿ – Kannada News | Bengaluru HSR Layout Treasure Hunt: Builder Digs Apartment Basement for Nidhi

ಬೆಂಗಳೂರು, ಮಾರ್ಚ್​ 04: ಇತ್ತೀಚೆಗೆ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಗೆಯುವಾಗ ನಿಧಿ ಪತ್ತೆಯಾಗಿದ್ದ ವಿಚಾರ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಬೆಂಗಳೂರಿನಲ್ಲೊಂದು ಘಟನೆ ಬೆಳಕಿಗೆ ಬಂದಿದೆ. ನಿಧಿ ಆಸೆಗಾಗಿ ಬಿಲ್ಡರ್​ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದಿರುವ ಘಟನೆ ಬೆಂಗಳೂರಿನ HRS ಲೇಔಟ್​ನಲ್ಲಿ ಎಳ್ಳುಕುಂಟೆಯಲ್ಲಿ ನಡೆದಿದೆ. ಸದ್ತ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​ನ ಹಿಂಭಾಗದಲ್ಲಿ ಅಗೆದಿರುವುದಾಗಿ ಬಿಲ್ಡರ್ ಸುಧಾಕರ್ ನಾಯ್ಡು ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಅಪಾರ್ಟ್​ಮೆಂಟ್​ನ ಹಿಂಭಾಗದಲ್ಲಿ ಹಳೆಯ ವೀರಗಲ್ಲು ಇದೆ. ಅದರ ಕೆಳಗಡೆ ನಿಧಿ ಇದೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather in Karnataka, Clear sky in Bengaluru

ಬೆಂಗಳೂರು ಸೇರಿದಂತೆ ಇಂದೂ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್​ 04: ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ…

Read More

ಕನ್ನಡದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಶುರು ಮಾಡಿದ್ದು ಗಿಲ್ಲಿ ಅಲ್ಲ, ಹಾಗಿದ್ರೆ? – Kannada News | Not Gilli Nata Vishnuvardhan Is The first Person to Do a Property Comedy

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ (Gilli Nata) ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಈ ಮೊದಲು ಪ್ರಾಪರ್ಟಿ ಕಾಮಿಡಿ ಮೂಲಕ ಗಮನ ಸೆಳೆದರು. ಬಿಗ್ ಬಾಸ್​​ ಅಲ್ಲಿ ಅವರು ಈ ಬಗ್ಗೆ ಅಷ್ಟಾಗಿ ಮಾತನಾಡಿಲ್ಲ. ಪ್ರಾಪರ್ಟಿ ಕಾಮಿಡಿ ಮಾಡಿಯೇ ಇಲ್ಲ ಎಂದರೂ ತಪ್ಪಾಗಲಾರದು. ಈಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಮಾಡಿದವರು ಯಾರು ಎಂಬುದನ್ನು ಹೇಳಲಾಗಿದೆ. ಹಾಗಾದರೆ, ಗಿಲ್ಲಿ ನಟ…

Read More

‘ನಾನು ಸಾವಿಗಾಗಿ ಕೋರಿದೆ’; ಡಾರ್ಲಿಂಗ್ ಕೃಷ್ಣ ಸಿನಿಮಾ ನಟಿಯ ತಿಹಾರ್ ಜೈಲು ಅನುಭವ – Kannada News | Sandeepa Virk Tihar Jail Nightmare: I Prayed for Death Actress’s Ordeal Recounted

ನಟಿ ಹಾಗೂ ಸೋಶಿಯಲ್ ಮೀಡಿಯಾ ಇನ್​​ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅವರು ಇತ್ತೀಚೆಗೆ ನಾಲ್ಕು ತಿಂಗಳು ತಿಹಾರ್ ಜೈಲಿನಲ್ಲಿ ಕಳೆದು ಬಂದಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಅವರಿಗೆ ಸಾಕಷ್ಟು ತೊಂದರೆಯನ್ನುಂಟು ಮಾಡಿದೆ. ದೆಹಲಿ ಹೈಕೋರ್ಟ್ 2025ರ ಡಿಸೆಂಬರ್​ ಅಲ್ಲಿ ಜಾಮೀನು ನೀಡಿತು. ಈಗ ಅವರು ತಿಹಾರ್ ಜೈಲಿನ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ. ‘ನನ್ನ ಶತ್ರುವಿಗೂ ತಿಹಾರ್ ಜೈಲಿಗೆ ಹೋಗಲಿ ಎಂದು ನಾನು ಬಯಸುವುದಿಲ್ಲ. ನಾನು ಮೊದಲ ಬಾರಿಗೆ ಅಲ್ಲಿಗೆ ಹೋದಾಗ, ನಾನು ಈ ಸ್ಥಳಕ್ಕೆ ಅರ್ಹನಲ್ಲ ಎಂದು…

Read More

ಕೊಡಲಿಯಿಂದ ತಂದೆಯನ್ನೇ ಕಡಿದು ಕೊಂದು, ಟ್ಯಾಂಕ್​ಗೆ ಎಸೆದು ನೆಮ್ಮದಿಯಿಂದ ಕುಳಿತು ಬಿರಿಯಾನಿ ತಿಂದ ಮಗ – Kannada News | Chhattisgarh Axe Murder: Son Kills Father, Dumps Body in Tank, Eats Biryani Peacefully

ಛತ್ತೀಸ್​ಗಢ, ಮಾರ್ಚ್​ 04: ಹೋಳಿ(Holi)ಯ ಹಬ್ಬದ ಅಂಗವಾಗಿ ನಡೆಸುವ ಹೋಳಿ ಕಾ ದಹನ್ ಹಬ್ಬದ ರಾತ್ರಿ ನಡೆದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಛತ್ತೀಸ್​ಗಢದ ಅಂಬಿಕಾಪುರದಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ, ಮನೆಯ ಪಕ್ಕದಲ್ಲಿರುವ ನೀರಿನ ತೊಟ್ಟಿಯಲ್ಲಿ ಎಸೆದು ನಂತರ ಶಾಂತವಾಗಿ ಬಿರಿಯಾನಿ ತಿಂದು ಮಲಗಿದ್ದಾನೆ ಎನ್ನಲಾಗಿದೆ. ಪೊಲೀಸರು ಅದೇ ರಾತ್ರಿ ಆರೋಪಿ ಮಗನನ್ನು ಬಂಧಿಸಿದ್ದಾರೆ.ಮೃತ ಪರಾಸ್ ಕರ್ಕೆಟ್ಟಾ ಬೇರೆ ಮನೆಯಲ್ಲಿ ವಾಸವಾಗಿದ್ದರು, ಅವರ ಮಗ ಪ್ರಭಾತ್ ಅಲಿಯಾಸ್…

Read More

T20 World Cup 2026: ಸೆಮಿಫೈನಲ್ ಪಂದ್ಯಕ್ಕೆ ಹೆಚ್ಚುವರಿ 90 ನಿಮಿಷ! – Kannada News | T20 World Cup 2026 Semi final have Extra 90 Minutes

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮಾ.4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ನಾಳೆ (ಮಾ.5) ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ. ಈ ನಿರ್ಣಾಯಕ ಪಂದ್ಯಗಳಿಗೆ ಮೀಸಲು ದಿನವನ್ನು ಘೋಷಿಸಲಾಗಿದೆ. ಅಂದರೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಈ ಮ್ಯಾಚ್​ ಅನ್ನು ಮರು ದಿನ ಮುಂದುವರೆಸಲಾಗುತ್ತದೆ. ಆದರೆ ಅದಕ್ಕೂ ಮುನ್ನ ನಿಗದಿತ ದಿನದಂದೇ ಪಂದ್ಯವನ್ನು…

Read More

Daily Devotional: ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ? – Kannada News | Lunar Eclipse March 04: Can Women Embrace Sanyasa According to Scriptures?

ಬೆಂಗಳೂರು, ಮಾರ್ಚ್​​ 04: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನ್ಯಾಸಿಗಳು ಮತ್ತು ಸನ್ಯಾಸಿನಿಯರನ್ನು ಗೌರವಯುತವಾಗಿ ದೇವತಾ ಸ್ವರೂಪಿಗಳೆಂದು ಕಾಣಲಾಗುತ್ತದೆ. ಸನ್ಯಾಸ ಎಂದರೆ ತಲೆ ಬೋಳಿಸಿಕೊಂಡು, ಕಾಷಾಯ ವಸ್ತ್ರ ಧರಿಸಿ, ರುದ್ರಾಕ್ಷಿ ಮಾಲೆಗಳನ್ನು ಧರಿಸಿ, ಬ್ರಾಹ್ಮೀ ಮುಹೂರ್ತದಲ್ಲಿ ಜಪತಪಗಳನ್ನು ಮಾಡಿ, ಹೋಮಹವನಗಳನ್ನು ನಿರ್ವಹಿಸಿ, ಭಿಕ್ಷೆಯಿಂದ ಪಡೆದ ಆಹಾರವನ್ನು ಸ್ವೀಕರಿಸುವುದು. ಸನ್ಯಾಸಿನಿಯರ ಪ್ರಥಮ ಕರ್ತವ್ಯ ಧರ್ಮಜಾಗೃತಿ, ಸಂಸ್ಕೃತಿಯ ಉದ್ಧಾರ ಮತ್ತು ಲೋಕಕ್ಷೇಮವನ್ನು ಬಯಸುವುದು. ಹಿಂದೂ ಧರ್ಮದಲ್ಲಿ ಸ್ತ್ರೀಯರಿಗೆ ಅಪಾರ…

Read More