Horoscope Today 3rd March: ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 3, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷ ಹುಣ್ಣಿಮೆಯ ಈ ದಿನ, ಮಖಾ ನಕ್ಷತ್ರ, ಸುಕರ್ಮ ಯೋಗ ಮತ್ತು ಭವಕರಣ ಇರಲಿದೆ. ಈ ದಿನವು ಹೋಳಿ ಹುಣ್ಣಿಮೆಯ ಜೊತೆಗೆ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸುತ್ತಿರುವುದು ವಿಶೇಷ. ಇದು 2026ರ ಸಂಖ್ಯಾ ವರ್ಷದ ಕೊನೆಯ ಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸಲಿದೆ….