ವಿಮಾನಗಳು ರದ್ದಾಗಿದ್ರೂ ಯುದ್ಧ ಭೂಮಿಯಿಂದ ಬೆಂಗಳೂರಿಗೆ ಬಂದಿಳಿದ ಶಾಸಕ: ಬಂದಿದ್ಹೇಗೆ ಗೊತ್ತಾ? – Kannada News | MLA ac Srinivas lands in Bengaluru from war zone despite cancelled flights: Do you know how he got there
ಕೆಂಪೇಗೌಡ ವಿಮಾನ ನಿಲ್ದಾಣ, ಶಾಸಕ ಎಸಿ ಶ್ರೀನಿವಾಸ್Image Credit source: tv9 kannada ದೇವನಹಳ್ಳಿ, ಮಾರ್ಚ್ 02: ಕಳೆದ ಮೂರು ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕಾ ಜಂಟಿ ದಾಳಿ (Israel-Iran Conflict) ಮಾಡುತ್ತಿರುವ ಕಾರಣ ವಿಮಾನ ಹಾರಾಟ ರದ್ದಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ತವರಿಗೆ ವಾಪಸ್ ಆಗದೆ ಪರದಾಡುತ್ತಿರುವ ಬೆನ್ನಲ್ಲೆ ಓರ್ವ ಶಾಸಕ ಮಾತ್ರ ಯುದ್ಧ ಭೂಮಿಯಿಂದ ಗ್ರೇಟ್ ಎಸ್ಕೇಪ್ ಆಗಿ ಬಂದಿದ್ದಾರೆ. ಆ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ…