Headlines

ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ – Kannada News | Minister Madhu Bangarappa Students’ First Ever Flight, Wins Hearts for His Birthday

ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ.‌ ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇನ್ನು ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ…

Read More

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ…

Read More

‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು? – Kannada News | Yash fans upset after Toxic team released only audio track of Tabaahi song

ಹತ್ತಾರು ಕಾರಣಗಳಿಂದ ‘ಟಾಕ್ಸಿಕ್’ (Toxic) ಸಿನಿಮಾ ಹೈಪ್ ಸೃಷ್ಟಿಸುತ್ತಿದೆ. ಈ ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ದೇಶಾದ್ಯಂತ ಇರುವ ಯಶ್ (Yash) ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್ ನೋಡಿದ ಎಲ್ಲರಿಗೂ ಕೌತುಕ ಹೆಚ್ಚಿದೆ. ಆದರೆ ಮೊದಲ ಹಾಡು ಬಿಡುಗಡೆ ಆದ ಬಳಿಕ ಕೆಲವರಿಗೆ ನಿರಾಸೆ ಆಗಿದೆ. ಹೌದು, ಮಾರ್ಚ್ 2ರಂದು ರಿಲೀಸ್ ಆದ ‘ತಬಾಹಿ..’ (Tabaahi)…

Read More

ಬಹ್ರೇನ್ ರಾಜ, ಸೌದಿ ಅರೇಬಿಯಾದ ಪ್ರಿನ್ಸ್​ಗೆ ಕರೆ ಮಾಡಿದ ಪ್ರಧಾನಿ ಮೋದಿ; ಎರಡೂ ದೇಶಗಳ ಮೇಲಿನ ದಾಳಿಗೆ ಖಂಡನೆ – Kannada News | PM Modi Speaks With Saudi arabia Crown Prince and Bahrain King Condemns Iran Attacks

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಬಹ್ರೇನ್ ರಾಜ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಜೊತೆ ಫೋನ್​ನಲ್ಲಿ ಮಾತನಾಡಿದ್ದಾರೆ. ಈ ಎರಡೂ ದೇಶಗಳ ಮೇಲೆ ಇರಾನ್ (Iran Attack) ನಡೆಸಿದ ದಾಳಿಯನ್ನು ಮೋದಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ….

Read More

ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ! – Kannada News | Dangerous Foods for Heart: What to Avoid

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆಗಳಿಂದ ಹೃದಯ (Heart) ಸಂಬಂಧಿ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ನಿಧಾನವಾಗಿ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೌದು, ಉತ್ತಮವಲ್ಲದ ಆಹಾರ ಸೇವನೆಯಿಂದ ಹೃದಯದ ರಕ್ತನಾಳಗಳಲ್ಲಿ ಕೊಬ್ಬು ಮತ್ತು ಮಲಿನಾಂಶಗಳು ಜಮೆಯಾಗಬಹುದು, ಇದರಿಂದ ರಕ್ತದ ಹರಿವಿಗೆ ಅಡ್ಡಿಯಾಗಬಹುದು. ಪರಿಣಾಮವಾಗಿ ಹೆಚ್ಚಿನ ಕೊಲೆಸ್ಟ್ರಾಲ್, ರಕ್ತದೊತ್ತಡ (ಹೈ ಬಿಪಿ) ಮತ್ತು ಹೃದಯಾಘಾತದ ಅಪಾಯ ಹೆಚ್ಚುತ್ತದೆ. ದೇಹಕ್ಕೆ ಒಳ್ಳೆಯದಲ್ಲದ ಆಹಾರ ದೇಹದಲ್ಲಿ ಉರಿಯೂತ ಹೆಚ್ಚಿಸಿ, ಹೃದಯಕ್ಕೆ ಹೆಚ್ಚು ಒತ್ತಡ ಉಂಟುಮಾಡಬಹುದು….

Read More

Chanakya Niti: ತಪ್ಪಿಯೂ ಇಂತಹ ಜನರಿಗೆ ಸಹಾಯ ಮಾಡಬಾರದು – Kannada News | Chanakya Niti: Chanakya says one should not help such people

ಸಹಾಯ (Help) ಎಂದು ಬೇಡಿ ಬಂದವರಿಗೆ ಉಪಕಾರ ಮಾಡುವುದು ಮಾನವನ ಸಹಜ ಗುಣ. ಪ್ರತಿಯೊಬ್ಬರೂ ಸಹ ತಮ್ಮವರಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಹಾಯವನ್ನು ಮಾಡುತ್ತಲೇ ಇರುತ್ತಾರೆ. ಆದರೆ ಈ ರೀತಿ ಎಲ್ಲರಿಗೂ ಸಹಾಯ ಮಾಡುವುದು ಸರಿಯಲ್ಲ, ಇದರಿಂದ ತೊಂದರೆಯನ್ನು ಅನುಭವಿಸಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹೌದು ಒಂದು ಜನರಿಗೆ ಸಹಾಯ ಮಾಡಿದರೆ ಅದರಿಂದ ಒಳ್ಳೆಯದಕ್ಕಿಂದ ಕೆಟ್ಟದಾಗುವುದೇ ಹೆಚ್ಚಂತೆ. ಹಾಗಿದ್ರೆ ಯಾರಿಗೆಲ್ಲಾ ಸಹಾಯ ಮಾಡಬಾರದು ಎಂಬುದನ್ನು ನೋಡೋಣ ಬನ್ನಿ. ಇಂತಹ ಜನರಿಗೆ ಎಂದಿಗೂ ಸಹಾಯ ಮಾಡಬೇಡಿ:…

Read More

ಚಂದ್ರ ಗ್ರಹಣದಂದು ಭಕ್ತರಿಗೆ ಮಂತ್ರಾಲಯ ರಾಯರ ದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ – Kannada News | Lunar Eclipse: Mantralaya Raghavendra Swamy Mutt Open for Darshan to devotees

ರಾಯಚೂರು, ಮಾರ್ಚ್​ 02: ನಾಳೆ ಖಗ್ರಾಸ್ ಚಂದ್ರಗ್ರಹಣ ಹಿನ್ನೆಲೆ ದೇವಸ್ಥಾನಗಳ ಬಾಗಿಲು ಬಂದ್ ಆಗಲಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಆದರೆ ಮಂತ್ರಾಲಯ ರಾಯರ ಮಠದಲ್ಲಿ (Mantralaya Raghavendra Swamy Mutt) ಮಾತ್ರ ಎಂದಿನಂತೆ ಗ್ರಹಣವದ ವೇಳೆಯೂ ಭಕ್ತರಿಗೆ ರಾಯರ ದರ್ಶನಕ್ಕೆ ಅವಕಾಶ ಇದೆ. ಧಾರ್ಮಿಕ ಸೇವೆಗಳು, ಪ್ರಸಾದ ಸೇವೆ ಇರಲ್ಲ. ಅಷ್ಟೇ ಅಲ್ಲ, ರಾಯರಿಗೂ ವಿಶೇಷ ಅಲಂಕಾರಗಳು ಇರಲ್ಲ, ಕೇವಲ ಜಲಾಭಿಷೇಕ ಮಾತ್ರ ಇರತ್ತೆ. ಧಾರ್ಮಿಕ ಸೇವೆಗಳು ಮಾತ್ರ ಸ್ಥಗಿತ ಸಾಮಾನ್ಯವಾಗಿ ಗ್ರಹಣಗಳು ಗೋಚರಿಸುವ…

Read More

ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ – Kannada News | Ranveer Singh gets relief till March 9 in Kantara Chapter 1 Daiva controversy

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಗ್ಗೆ ಮಾತನಾಡುವಾಗ ನಟ ರಣವೀರ್ ಸಿಂಗ್ ಅವರು ದೈವಕ್ಕೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡಿದ್ದರು. ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣದಲ್ಲಿ ಮಾರ್ಚ್ 9ರವರೆಗೂ ರಣವೀರ್ ಸಿಂಗ್ ಅವರಿಗೆ ರಿಲೀಫ್ ಸಿಕ್ಕಿದೆ. ಕೇಸ್ ರದ್ದು ಕೋರಿ ರಣವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದರು. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದೆ. ಯುದ್ಧದಿಂದಾಗಿ ರಣವೀರ್ ಸಿಂಗ್ (Ranveer Singh) ಪರ ವಕೀಲರು ಇಂಗ್ಲೆಂಡ್‌ನಲ್ಲೇ ಉಳಿದಿದ್ದಾರೆ….

Read More

ಮಧ್ಯಪ್ರಾಚ್ಯ ಯುದ್ಧಕ್ಕೆ ಗಡಗಡ ನಡುಗಿದ ಪಾಕಿಸ್ತಾನದ ಷೇರುಪೇಟೆ; ಒಂದೇ ದಿನ 15,000 ಅಂಕಗಳು ಪತನ; ಶೇ. 9ರಷ್ಟು ಸಂಪತ್ತು ನಷ್ಟ – Kannada News | Middle east crisis effect, Pakistan stock market down by 9pc in a single session

ಇಸ್ಲಾಮಾಬಾದ್, ಮಾರ್ಚ್ 2: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಜಾಗತಿಕವಾಗಿ ಎಲ್ಲಾ ಷೇರು ಮಾರುಕಟ್ಟೆಗಳನ್ನು ಅಲುಗಾಡಿಸುತ್ತಿದೆ. ಭಾರತದ ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕಗಳು ತತ್ತರಿಸಿವೆ. ಶೇ. 1-2ರಷ್ಟು ಕುಸಿತ ಕಂಡಿವೆ. ಆದರೆ, ಪಾಕಿಸ್ತಾನದ ಷೇರು ಮಾರುಕಟ್ಟೆ (Pakistan Stock Market) ಅತಿ ಹೆಚ್ಚು ಕರಡಿ ಕುಣಿತ ಕಂಡಿದೆ. ಇಂದು ಸೋಮವಾರದ ವಹಿವಾಟಿನಲ್ಲಿ ಪಾಕಿಸ್ತಾನ ಷೇರು ವಿನಿಮಯ ಕೇಂದ್ರದ ಕೆಎಸ್​ಇ-100 ಇಂಡೆಕ್ಸ್ (KSE-100 index) ಶೇ. 9ರಷ್ಟು ಕುಸಿತ ಕಂಡಿದೆ., ಕೆಎಸ್​ಇ-30 ಇಂಡೆಕ್ಸ್ ಕೂಡ ಕೆಳಗಿನ ಸರ್ಕ್ಯುಟ್ ಮಿತಿ ಮುಟ್ಟಿದೆ. ಪಾಕಿಸ್ತಾನದ…

Read More

ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಗೋಪುರದ ಮೇಲೆ ಇರಾನ್ ದಾಳಿ – Kannada News | Bahrain skyscrapers tower on fire after Iran strike

ಬಹ್ರೇನ್, ಮಾರ್ಚ್ 2: ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳು ಮತ್ತು ವಸತಿ ಗೋಪುರಗಳ ಮೇಲೆ ಇರಾನ್ (Iran Attack) ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಇದು ಮನಾಮದಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಪ್ರಧಾನ ಕಚೇರಿಯ ಬಳಿ ಅಪ್ಪಳಿಸಿತು. ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಈ ದಾಳಿಯಿಂದ…

Read More