ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು? – Kannada News | Siddaramaiah Demands Safe Return of Indians from Middle East; Letter to PM Modi
ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರImage Credit source: Google ಬೆಂಗಳೂರು, ಮಾರ್ಚ್ 02: ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡು ಪುಟಗಳ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿರುವುದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು…