ಇರಾನ್ನ ಐಆರ್ಜಿಸಿ ಪ್ರಧಾನ ಕಚೇರಿ ನಾಶ, ಹಾವಿನ ತಲೆಯನ್ನೇ ಕತ್ತರಿಸಿದ್ದೇವೆ ಎಂದ ಅಮೆರಿಕ – Kannada News | US Destroys Iran IRGC HQ, Khamenei Dead, Middle East Boils, Iran Vows Revenge
ಟೆಹ್ರಾನ್, ಮಾರ್ಚ್ 02: ಇರಾನ್(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಪ್ರಧಾನ ಕಚೇರಿಯನ್ನು ಪ್ರಮುಖ ದಾಳಿಯಲ್ಲಿ ನಾಶಪಡಿಸಲಾಗಿದೆ ಎಂದು ಅಮೆರಿಕ ದೃಢಪಡಿಸಿದೆ. ಕಳೆದ 47 ವರ್ಷಗಳಲ್ಲಿ 1,000 ಕ್ಕೂ ಹೆಚ್ಚು ಅಮೆರಿಕನ್ನರ ಸಾವಿಗೆ ಐಆರ್ಜಿಸಿ ಕಾರಣವಾಗಿದೆ ಎಂದು ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಹೇಳಿದೆ. ಈ ಕ್ರಮವನ್ನು “ಹಾವಿನ ತಲೆಯನ್ನು ಕತ್ತರಿಸುವುದು” ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಬಣ್ಣಿಸಿದೆ ಮತ್ತು ಯುಎಸ್ ವಿಶ್ವದ ಅತ್ಯಂತ ಶಕ್ತಿಶಾಲಿ ಸೈನ್ಯವನ್ನು ಹೊಂದಿದೆ ಮತ್ತು ಐಆರ್ಜಿಸಿ ಇನ್ನು ಮುಂದೆ…