Chanakya Niti: ಶ್ರೀಮಂತಿಕೆಯನ್ನು ಗಳಿಸಬೇಕೆಂದರೆ ಮೊದಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Chanakya Niti: Acharya Chanakya says that these habits can make even the poorest person rich
ಶ್ರೀಮಂತರಾಗಬೇಕೆಂಬ (rich) ಆಸೆ ಯಾರಿಗೆ ತಾನೆ ಇರೋಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಶ್ರೀಮಂತಿಕೆ, ಸಂಪತ್ತನ್ನು ಗಳಿಸಬೇಕು ಎಂದು ಬಯಸುತ್ತಾರೆ. ಆದರೆ ಶ್ರೀಮಂತಿಕೆಯನ್ನು ಗಳಿಸುವ ಸರಿಯಾದ ಮಾರ್ಗದ ಬಗ್ಗೆ ಹಲವರಿಗೆ ತಿಳಿದಿಲ್ಲ. ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಬಡತನವನ್ನು ನಿವಾರಿಸಿ ಶ್ರೀಮಂತರಾಗುವುದು ಹೇಗೆ, ಶ್ರೀಮಂತರಾಗಲು ಯಾವೆಲ್ಲಾ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದ್ದಾರೆ. ಈ ಸಕಾರಾತ್ಮಕ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಕಡು ಬಡವನು ಸಹ ಶ್ರೀಮಂತನಾಗುತ್ತಾನಂತೆ. ಹಾಗಿದ್ರೆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು? ಎಲ್ಲವನ್ನೂ…