ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಪ್ರಧಾನಿ ಮೋದಿ ಘರ್ಜನೆ, ಕಾಂಗ್ರೆಸ್-ಡಿಎಂಕೆ ಮೇಲೆ ಭ್ರಷ್ಟಾಚಾರ ಆರೋಪ – Kannada News | Puducherry Elections: PM Modi Attacks Rivals, Highlights Development and Tourism Vision
ಪುದುಚೇರಿ, ಮಾರ್ಚ್ 01: ತಮಿಳುನಾಡಿನಲ್ಲಿ ಶೀಘ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಗೆ ಭೇಟಿ ನೀಡಿ, ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದು, ಎರಡೂ ಪಕ್ಷಗಳ ಆಡಳಿತ ಭ್ರಷ್ಟಾಚಾರದಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದ ಅವಧಿಯಲ್ಲಿ ಪುದುಚೇರಿಯ ಜನರು ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಳ್ಳಿ, ಆ ವರ್ಷಗಳು ಭ್ರಷ್ಟಾಚಾರ, ಅಪರಾಧ…