ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ! – Kannada News | D.K. Shivakumar Expresses Concern Over Kannadigas Stranded Amidst Middle East Conflict
ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ! ಬೆಂಗಳೂರು, ಮಾರ್ಚ್ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದುಬೈ ಹಾಗೂ ಇರಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸಿಲುಕಿಕೊಂಡಿರುವವರೊಂದಿಗೆ ಸ್ವತಃ ಸಂಪರ್ಕ ಸಾಧಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲವೆಂದು ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಇಬ್ಬರು ಶಾಸಕರಾದ ಭೋಜೇಗೌಡ ಮತ್ತು ಎ.ಸಿ. ಶ್ರೀನಿವಾಸ ಕೂಡ ದುಬೈನಲ್ಲಿ ಇದ್ದಾರೆ….