ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Heat wave alert in Bengaluru, clear sky in Bengaluru
ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್ 01: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…