ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ
ಈ ದಿನ ಮನ್ಯುಸೂಕ್ತ ಶ್ರವಣ ಅಥವಾ ಪಠಣ ಮಾಡುವುದರಿಂದ ನಿದ್ದೆಯಲ್ಲಿನ ಸಮಸ್ಯೆ, ಒತ್ತಡ, ಆತಂಕ ನಿವಾರಣೆ ಆಗುತ್ತದೆ. ಒಂದು ವೇಳೆ ಅನುಕೂಲ ಇದ್ದಲ್ಲಿ ಮನ್ಯುಸೂಕ್ತದ ಪಾರಾಯಣ ಮಾಡಿಸಿ, ಜೇನು ತುಪ್ಪದ ಅಭಿಷೇಕವನ್ನು ಮಾಡಿಸಬಹುದು. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮನೆಗೆ ಬೇಕಾದ ಕೆಲವು ಯಂತ್ರಗಳು, ಗ್ಯಾಜೆಟ್ ಗಳನ್ನು ಖರೀದಿ ಮಾಡುವುದಕ್ಕೆ ಹಣವನ್ನು ವೆಚ್ಚ ಮಾಡಲಿದ್ದೀರಿ. ಸೋದರ ಸಂಬಂಧಿಗಳು ನಿಮ್ಮ ಹಣಕಾಸು ಅಗತ್ಯಗಳನ್ನು ಪೂರೈಸುವುದಕ್ಕೆ ಮುಂದೆ ಬರಲಿದ್ದಾರೆ….