ಕಾಫಿನಾಡಿನಲ್ಲಿ ಮಾನವ-ಪ್ರಾಣಿಗಳ ಸಂಘರ್ಷ: ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ; ಹೇಳಿದ್ದಿಷ್ಟು – Kannada News | Chikkamagaluru Elephant Conflict: Meeting led by Minister Eshwara Khandre; what was said
ಸಚಿವ ಈಶ್ವರ್ ಖಂಡ್ರೆ Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 28: ಕಾಫಿನಾಡಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮಿತಿ ಮೀರಿದೆ. ಕಾಡಾನೆಗಳ ದಾಳಿಗೆ ರೈತರು, ಕಾರ್ಮಿಕರು ಬಲಿ ಆಗುತ್ತಿದ್ದರೆ, ಕಾಡು, ಕೋಣದ ದಾಳಿ ಆತಂಕ ಸೃಷ್ಟಿ ಮಾಡಿದೆ. 7 ದಿನಗಳಲ್ಲಿ ಕಾಡಾನೆ (Wild elephant) ದಾಳಿಗೆ ಇಬ್ಬರು ಬಲಿಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರ ಲಾಠಿಚಾರ್ಜ್ ಕಿಚ್ಚು ಹೆಚ್ಚಿಸಿದ್ದು, ಎಲ್ಲದರ ಮಧ್ಯೆ ಇಂದು ಸಚಿವ ಈಶ್ವರ್ ಖಂಡ್ರೆ (Eshwara…