Headlines

ಕಾಫಿನಾಡಿನಲ್ಲಿ ಮಾನವ-ಪ್ರಾಣಿಗಳ ಸಂಘರ್ಷ: ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ‌; ಹೇಳಿದ್ದಿಷ್ಟು – Kannada News | Chikkamagaluru Elephant Conflict: Meeting led by Minister Eshwara Khandre; what was said

ಸಚಿವ ಈಶ್ವರ್ ಖಂಡ್ರೆ Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 28: ಕಾಫಿನಾಡಿನಲ್ಲಿ ಮಾನವ ಕಾಡು ಪ್ರಾಣಿಗಳ ಸಂಘರ್ಷ ಮಿತಿ ಮೀರಿದೆ. ಕಾಡಾನೆಗಳ ದಾಳಿಗೆ ರೈತರು, ಕಾರ್ಮಿಕರು ಬಲಿ ಆಗುತ್ತಿದ್ದರೆ, ಕಾಡು, ಕೋಣದ ದಾಳಿ ಆತಂಕ ಸೃಷ್ಟಿ ಮಾಡಿದೆ. 7 ದಿನಗಳಲ್ಲಿ ಕಾಡಾನೆ (Wild elephant) ದಾಳಿಗೆ ಇಬ್ಬರು ಬಲಿಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಭಟನೆ ನಡೆಸಿದವರ ಮೇಲೆ ಪೊಲೀಸರ ಲಾಠಿಚಾರ್ಜ್ ಕಿಚ್ಚು ಹೆಚ್ಚಿಸಿದ್ದು, ಎಲ್ಲದರ ಮಧ್ಯೆ ಇಂದು ಸಚಿವ ಈಶ್ವರ್ ಖಂಡ್ರೆ (Eshwara…

Read More

ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರ ಹೇಳಿದ್ದೇನು? – Kannada News | Iran Leader Khamenei’s Death Rumors Amidst Intensifying Israel Iran Conflict

ಟೆಹ್ರಾನ್, ಫೆ.28: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕ ಇತ್ತೀಚೆಗೆ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ನಡೆಸಿದ ವಾಯುದಾಳಿಯಲ್ಲಿ ಖಮೇನಿ ಅವರು ಮೃತಪಟ್ಟಿದ್ದಾರೆ. ಕೆಲವು ವರದಿಗಳು ಖಮೇನಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ರಹಸ್ಯ ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು…

Read More

T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ – Kannada News | Sahibzada Farhan Smashes Virat Kohli’s T20 World Cup Record for Most Runs in a Single Edition

ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯ ಪಲ್ಲೆಕೆಲೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ ಆರಂಭಿಕ ಸಾಹಿಬ್ಜಾದಾ ಫರ್ಹಾನ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದರು. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಫರ್ಹಾನ್ 37 ರನ್ ಪೂರೈಸುತ್ತಿದ್ದಂತೆ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ, ಅವರು 12 ವರ್ಷಗಳ ಕಾಲ…

Read More

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಹೇಗೆ? ತನಿಖೆಯಲ್ಲಿ ಬಯಲಾದ ಸಂಗತಿಗಳಿವು – Kannada News | Ajit Pawar Death Preliminary probe into plane crash flags low visibility at Baramati Airport

ಮುಂಬೈ, ಫೆಬ್ರವರಿ 28: ಜನವರಿ 28ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಾಜಿ ಡಿಸಿಎಂ ಅಜಿತ್ ಪವಾರ್ (Ajit Pawar) ಸಾವನ್ನಪ್ಪಿದ್ದರು. ಈ ಅಪಘಾತ ನಡೆದ ಒಂದು ತಿಂಗಳ ನಂತರ, ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ಅಜಿತ್ ಪವಾರ್ ಅವರ ವಿಮಾನ ಏಕೆ ಅಪಘಾತಕ್ಕೀಡಾಯಿತು ಎಂಬುದರ ಕುರಿತು ಇದು ಮಾಹಿತಿಯನ್ನು ನೀಡಿದೆ. 22 ಪುಟಗಳ ಈ ವರದಿಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ವಿಮಾನವು ನೆಲಕ್ಕೆ ಅಪ್ಪಳಿಸುವ ಮೊದಲು ಮರಕ್ಕೆ ಡಿಕ್ಕಿ ಹೊಡೆದು…

Read More

ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ – Kannada News | West Asia Tensions: Qatar Missile Attack Video, Indian Expat Warning, Govt Advisory

ದೋಹಾ, ಫೆ.28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಿಡಿ ಈಗ ನೆರೆಯ ದೇಶಗಳಿಗೂ ಹರಡುತ್ತಿದ್ದು, ಕತಾರ್‌ನಿಂದ ಆತಂಕಕಾರಿ ವಿಡಿಯೋವೊಂದು ಹೊರಬಂದಿದೆ. ಆಕಾಶದಿಂದ ಕ್ಷಿಪಣಿಯೊಂದು ವೇಗವಾಗಿ ಬಂದು ಭೂಮಿಗೆ ಅಪ್ಪಳಿಸಿ ಸ್ಫೋಟಗೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಪಕ್ಕಾಕ್ಕೆ ಬನ್ನಿ ಎಂದು ಕಿರುಚುತ್ತಿರುವುದು ಈಗ ಇಡೀ ವಿಶ್ವದ ಗಮನ ಸೆಳೆದಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ತನ್ನ ನೆರೆರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ ಎನ್ನಲಾಗಿದೆ. ಕತಾರ್‌ನಲ್ಲಿರುವ ಅಮೆರಿಕದ…

Read More

11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್ – Kannada News | KL Rahul Bowls in Ranji Final 2025 26: Hubballi Witness 11 Year Return

2025-26ರ ರಣಜಿ ಟ್ರೋಫಿ ಫೈನಲ್ ಒಂದು ವಿಶಿಷ್ಟ ಮತ್ತು ಅಚ್ಚರಿಯ ದೃಶ್ಯಕ್ಕೆ ಸಾಕ್ಷಿಯಾಯಿತು. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ ಫೈನಲ್ ಪಂದ್ಯದ ಐದನೇ ಮತ್ತು ಅಂತಿಮ ದಿನದಂದು, ಭಾರತದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 11 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಈ ಪಂದ್ಯದಲ್ಲಿ ರಾಹುಲ್ ಬ್ಯಾಟ್ಸ್‌ಮನ್ ಆಗಿ ವಿಶೇಷವಾದದ್ದೇನೂ ಮಾಡದಿದ್ದರೂ, ಬೌಲಿಂಗ್ ಮಾಡುವ ಮೂಲಕ ನೆರೆದಿದ್ದ ಅಭಿಮಾನಿಗಳಿಗೆ ಮನರಂಜನೆ ನೀಡಿದರು. ಬ್ಯಾಟಿಂಗ್…

Read More

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್ – Kannada News | Bigg Boss Vinay Gowda and Rajath warning to Dog Satish

ಡಾಗ್ ಸತೀಶ್, ಬಿಗ್​​ಬಾಸ್ (Bigg Boss) ಬಂದ ಮೇಲೆ ಹೆಚ್ಚು ಜನಪ್ರಿಯರಾಗಿದ್ದಾರೆ. ಬಿಗ್​​ಬಾಸ್ ಇಂದ ಹೊರಬಂದ ಬಳಿಕ ಡಾಗ್ ಸತೀಶ್ ಒಳ್ಳೆಯ ಟ್ರೋಲ್ ಸರಕಾಗಿದ್ದಾರೆ. ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್​​ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ ಅಲ್ಲದೆ, ಇತರರನ್ನು ಕ್ಷುಲ್ಲಕವಾಗಿ ಕಂಡು ಹೇಳಿಕೆಗಳನ್ನು ನೀಡುವುದು ಮುಂದುವರೆಸಿದ್ದಾರೆ. ಇದೀಗ ಡಾಗ್ ಸತೀಶ್ ಅವರು ಸುದೀಪ್ ಅವರನ್ನು ಕಿಚಾಯಿಸುವ ಪ್ರಯತ್ನ ಮಾಡಿದ್ದು, ಸುದೀಪ್ ಆಪ್ತರುಗಳಾದ ವಿನಯ್…

Read More

ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು – Kannada News | Israel Iran war: Some Flights cancelled from bangaluru Kempegowda Airport

ಕೆಂಪೇಗೌಡ ಏರ್‌ಪೋರ್ಟ್‌Image Credit source: Airport Technology ದೇವನಹಳ್ಳಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ (Israel-Iran Conflict) ಶುರು ಮಾಡಿವೆ. ಇರಾನ್​ ಸಹ ಅಮೆರಿಕ, ಇಸ್ರೇಲ್ ದಾಳಿಗೆ ಪ್ರತ್ಯುತ್ತರ ಕೊಡುತ್ತಿದೆ. ಅಮೆರಿಕ ಸೇನಾ ನೆಲೆಗಳಿದ್ದ ಅರಬ್​ ರಾಷ್ಟ್ರಗಳ ಮೇಲೆ ಮಿಸೈಲ್ ದಾಳಿ ನಡೆಸಿದೆ. ಅಲ್ಲಿಗೆ ಮಧ್ಯ ಪ್ರಾಚ್ಯದಲ್ಲಿ ಯುದ್ಧ ಶುರುವಾಗಿದೆ. ಸದ್ಯ ಈ ಯುದ್ಧ ಆತಂಕಕ್ಕೆ ಕಾರಣವಾಗಿದೆ. ಎಲ್ಲೆಡೆ ವಿಮಾನಗಳ ಹಾರಾಟ ರದ್ದು (Flight Cancel) ಮಾಡಲಾಗಿದೆ. ಇತ್ತ ಕೆಂಪೇಗೌಡ ಏರ್‌ಪೋರ್ಟ್‌ನಿಂದ…

Read More

ಇರಾನ್ ಮೇಲಿನ ವೈಮಾನಿಕ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್ – Kannada News | Israel releases first video of Airstrikes on Iran as part of Operation Roaring Lion

ಜೆರುಸಲೇಂ, ಫೆಬ್ರವರಿ 28: ಇಸ್ರೇಲಿ ರಕ್ಷಣಾ ಪಡೆಗಳು (IDF) ಇರಾನ್ (Iran) ಮೇಲೆ ವೈಮಾನಿಕ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಹೊಸ ವಿಡಿಯೋ ಯುನೈಟೆಡ್ ಸ್ಟೇಟ್ಸ್ (US) ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಕ್ಷಣವನ್ನು ತೋರಿಸಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಆರಂಭಿಸಿದ ‘ಆಪರೇಷನ್ ರೋರಿಂಗ್ ಲಯನ್‌’ನ ಭಾಗವಾಗಿ ನಡೆದ ವೈಮಾನಿಕ ದಾಳಿಯ ಕಾರ್ಯಾಚರಣೆ ಇದಾಗಿದೆ. ಈ ದಾಳಿಗಳಲ್ಲಿ ಇರಾನ್‌ನ…

Read More

ಪ್ರೆಗ್ನೆನ್ಸಿಯಲ್ಲಿ ಚಹಾ ಕುಡಿಯುವುದು ಸುರಕ್ಷಿತವೇ? ಇದು ಅಸಿಡಿಟಿ ಹೆಚ್ಚಿಸುತ್ತದೆಯೇ ತಿಳಿದುಕೊಳ್ಳಿ – Kannada News | Is Tea Safe in Pregnancy?

ಗರ್ಭಾವಸ್ಥೆಯ (Pregnancy) ಸಮಯದಲ್ಲಿ ಆಹಾರ ಪದ್ಧತಿಗೆ ವಿಶೇಷ ಗಮನ ನೀಡುವುದು ಅತ್ಯಂತ ಅಗತ್ಯ. ಏಕೆಂದರೆ ಈ ಅವಧಿಯಲ್ಲಿ ಮಹಿಳೆಯ ದೇಹವು ತನ್ನಿಗಷ್ಟೇ ಅಲ್ಲದೆ ಗರ್ಭದಲ್ಲಿರುವ ಶಿಶುವಿಗೂ ಪೋಷಣೆಯನ್ನು ಒದಗಿಸಬೇಕಾಗುತ್ತದೆ. ಅಸಮತೋಲಿತ ಆಹಾರದಿಂದ ದೌರ್ಬಲ್ಯ, ದಣಿವು, ತಲೆ ಸುತ್ತು, ಅನೀಮಿಯಾ, ಅಸಿಡಿಟಿ ಹಾಗೂ ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳು ಕಂಡುಬರಬಹುದು. ಪೋಷಕಾಂಶಗಳ ಕೊರತೆ ಶಿಶುವಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು, ಏನು ತಪ್ಪಿಸಬೇಕು ಎಂಬ ಅರಿವು ಬಹಳ ಮುಖ್ಯ. ಅದರಲ್ಲಿಯೂ ಬಹುತೇಕ…

Read More