ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು? – Kannada News | Prakash Raj out of Prabhas starrer Spirit movie
ಪ್ರಕಾಶ್ ರೈ (Prakash Raj) ಭಾರತದ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು. ಭಾಷೆಯ ಹಂಗಿಲ್ಲದೆ ಹಲವಾರು ಭಾಷೆಗಳಲ್ಲಿ ಪೋಷಕ ನಟ, ವಿಲನ್ ಹೀಗೆ ಹಲವಾರು ಪಾತ್ರಗಳಲ್ಲಿ ಪ್ರಕಾಶ್ ರೈ ನಟಿಸುತ್ತಾ ಬರುತ್ತಿದ್ದಾರೆ. ಆದರೆ ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್ಧಾರಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಸಲಿಗೆ ಪ್ರಕಾಶ್ ರೈ…