ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ – Kannada News | Rashmika Mandanna and Vijay Deverakonda Married: First Airport Appearance Post Wedding
ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಈ ದಂಪತಿ ಇಷ್ಟು ದಿನ ಕದ್ದು ಮುಚ್ಚಿ ಸುತ್ತಾಡುತ್ತಿದ್ದರು. ಈಗ ಇವರು ಖಾಸಗಿಯಾಗಿ ವಿವಾಹ ಆಗಿದ್ದಾರೆ. ವಿವಾಹ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಒಟ್ಟಾಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ನಗು ಚೆಲ್ಲುತ್ತಾ ಗಂಡನ ಮನೆ ಸೇರಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವರು…