ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing
ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…