PAK vs SL: ಪಾಕಿಸ್ತಾನ ಸೆಮಿಫೈನಲ್ಗೇರಬೇಕೆಂದರೆ ಶ್ರೀಲಂಕಾ ವಿರುದ್ಧ ಎಷ್ಟು ಅಂತರದಲ್ಲಿ ಗೆಲ್ಲಬೇಕು? – Kannada News | T20 World Cup: England’s Win Boosts Pakistan’s Semi Final Hopes After NZ Loss
ಟಿ20 ವಿಶ್ವಕಪ್‌ನ (T20 World Cup) ಸೂಪರ್ 8 ಸುತ್ತಿನ ಗ್ರೂಪ್ 2 ರಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಫಲಿತಾಂಶವು ಕಮರಿ ಹೋಗಿದ್ದ ಪಾಕಿಸ್ತಾನದ ಕನಸಿಗೆ ಜೀವ ತುಂಬಿದೆ. ಕೊನೆಯವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನ್ಯೂಜಿಲೆಂಡ್, ತಾನು ಮಾಡಿದ ತಪ್ಪುಗಳಿಂದ ಸೋಲಿನ ಬೆಲೆ ತೆತ್ತಬೇಕಾಯಿತು. ಇತ್ತ ಕೊನೆಯ ಓವರ್ನಲ್ಲಿ ಪಂದ್ಯ ಗೆದ್ದು ಅಜೇಯ ತಂಡವಾಗಿ ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶಿಸಿತು. ಇಂಗ್ಲೆಂಡ್ ತಂಡದ ಈ ಗೆಲುವಿನಿಂದ ಪಾಕಿಸ್ತಾನದ ಸೆಮಿಫೈನಲ್ ಕನಸು ಜೀವಂತವಾಗಿದೆ. ಆದಾಗ್ಯೂ ಪಾಕಿಸ್ತಾನಕ್ಕೆ…