ಸಿಎಂ ಉದ್ಘಾಟಿಸಿದ್ರೂ ಬಳಕೆಯಾಗದ ಐದಂತಸ್ತಿನ ಭವನ: ಮಾದಪ್ಪನ ಭಕ್ತರ ಪಾಡು ಕೇಳೋರ್‍ಯಾರು? – Kannada News | Male Mahadeshwara: Vajramale Building Ready, But Devotees Still Await Accommodation
ಚಾಮರಾಜನಗರ, ಫೆಬ್ರವರಿ 27: ಮಾದಪ್ಪನ ಭಕ್ತರು ಕೋಟ್ಯಂತರ ಸಂಖ್ಯೆಯಲ್ಲಿದ್ದಾರೆ. ಹಬ್ಬ, ಹರಿದಿನ ಸೇರಿದಂತೆ ಅಮವಾಸ್ಯೆ ಬಂದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Betta) ಕಾಲಿಡಲು ಸ್ಥಳ ಇರುವುದಿಲ್ಲ. ತಂಗುವುದಕ್ಕೂ ಸ್ಥಳವಿರಲ್ಲ. ಈ ಸಮಸ್ಯೆ ಬಗೆ ಹರಿಸುವುದಕ್ಕೆ ಪ್ರಾಧಿಕಾರ ಮುಂದಾಗಿದೆ. 376 ಕೊಠಡಿಯ ವಜ್ರ ಮಲೆ ಕಟ್ಟಡ ಉದ್ಘಾಟಿಸಲಾಗಿದೆ. ಆದರೂ ಪ್ರಯೋಜನಕ್ಕೆ ಬಾರದ ರೀತಿಯಂತಾಗಿದೆ. ಪ್ರಾಧಿಕಾರದ ವಿಳಂಬ ನಡೆಗೆ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಏಳು ಎಪ್ಪತ್ತೇಳು ಮಲೆಯ ಒಡೆಯ ಮಲೆ ಮಾದಪ್ಪನಿಗೆ ಭಕ್ತ ವೃಂದ ಅಪಾರ. ರಾಜ್ಯ…