Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ – Kannada News | Jammu Kashmir Nears Historic Ranji Trophy 2025 26 Title; Karnataka Struggles in Final
2025-26ರ ರಣಜಿ ಟ್ರೋಫಿಯ ಫೈನಲ್ (Ranji Trophy 2025-26 Final) ಪಂದ್ಯ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Jammu Kashmir vs Karnataka) ನಡುವೆ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಾರುಪತ್ಯ ನಾಲ್ಕನೇ ದಿನವೂ ಮುಂದುವರೆದಿದೆ. ಮೊದಲು ಬ್ಯಾಟಿಂಗ್ನಲ್ಲಿ ಕರ್ನಾಟಕ ವೇಗಿಗಳನ್ನು ಹೈರಾಣಾಗಿಸಿದ್ದ ಜೆಕೆ ತಂಡ, ಆ ಬಳಿಕ ಬೌಲಿಂಗ್ನಲ್ಲೂ ಕರ್ನಾಟಕ ತಂಡವನ್ನು ಕಟ್ಟಿಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಪಡೆದುಕೊಂಡಿರುವ ಜೆಕೆ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು…