ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived
ಎಸ್.ಎನ್. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್ ನಾಯಕನಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…