ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ – Kannada News | Pregnant Woman Survives Golgappa Poisoning, Forest Abandonment by Boyfriend in Jharkhand
ಜಾರ್ಖಂಡ್, ಫೆಬ್ರವರಿ 27: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆ(Murder)ಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ. 26 ವರ್ಷದ ಸಾಕೇತ್…