ಹಾಸನ: 9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ಗೆ ಚಳಿ ಬಿಡಿಸಿದ ಗ್ರಾಹಕ – Kannada News | Sakleshpur Farmer Battles Canara Bank Over 9.34 Rupee Loan and Unreturned Change
ಹಾಸನ, ಫೆಬ್ರವರಿ 26: ಜಿಲ್ಲೆಯ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ವಿರುದ್ಧ ಹಳೆ ಗ್ರಾಹಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 15-20 ವರ್ಷಗಳಿಂದ ಬ್ಯಾಂಕಿನ ಗ್ರಾಹಕರಾಗಿರುವ ಮತ್ತು ಬೆಳೆ ಸಾಲಗಳಂತಹ ವ್ಯವಹಾರ ಮಾಡುತ್ತಿರುವ ರೈತನಿಗೆ, ಬ್ಯಾಂಕ್‌ನಿಂದ 9 ರೂಪಾಯಿ 34 ಪೈಸೆ ಬಾಕಿ ಸಾಲ ಪಾವತಿಸುವಂತೆ ಬೆನ್ನುಬಿದ್ದಿದೆ. ಇದೀಗ ಹತ್ತು ರೂ ಲೋನ್ ಕಟ್ಟಿರುವ ಗ್ರಾಹಕ ಚೊಕ್ಕಣ್ಣ ಗೌಡ 66 ಪೈಸೆ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ…