ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ – Kannada News | Sunetra Pawar elected NCP national president Month After Ajit Pawar Death
ಮುಂಬೈ, ಫೆಬ್ರವರಿ 26: ಮಹಾರಾಷ್ಟ್ರದ ಬಾರಾಮತ್‌ನಲ್ಲಿ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟ ಒಂದು ತಿಂಗಳ ಬಳಿಕ ಇಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಆಯ್ಕೆ ಮಾಡಲಾಗಿದೆ. ಎನ್‌ಸಿಪಿ ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮತ್ತು ಸುನೇತ್ರಾ ಪವಾರ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ಮಂಡಿಸಿದ್ದ ಹಿರಿಯ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಇಂದು ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ…