ಕೋಟ್ಯಂತರ ರೂ ನಷ್ಟದಲ್ಲಿ ಹುಬ್ಬಳ್ಳಿ ಹೆಸ್ಕಾಂ: ಗ್ರಾಹಕರಿಗೆ ಹೊಡೆಯುತ್ತಾ ಕರೆಂಟ್ ಶಾಕ್? – Kannada News | Hubballi KERC Meeting: Public Outrage Over HESCOM Services and 188 Cr Loss Claim
ಹುಬ್ಬಳ್ಳಿ, ಫೆಬ್ರವರಿ 26: ಜನರಿಂದ ತಪ್ಪದೇ ವಿದ್ಯುತ್ ಬಿಲ್ ವಸೂಲಿ ಮಾಡುವ ಹೆಸ್ಕಾಂ (HESCOM), ಅದಕ್ಕೆ ಸರಿಯಾಗಿ ಸೇವೆಯನ್ನು ಮಾತ್ರ ನೀಡುತ್ತಿಲ್ಲ. ಇದೀಗ ಹೆಸ್ಕಾಂ ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಕಳೆದ ವರ್ಷ ಆದಾಯಕ್ಕಿಂತ ವೆಚ್ಚ ಹೆಚ್ಚಾಗಿದ್ದು, ಅದನ್ನು ಸರಿದೂಗಿಸಲು ಅವಕಾಶ ನೀಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಹೆಸ್ಕಾಂ ವಿರುದ್ದ ಆಯೋಗದ ಮುಂದೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಜನರ ಮೇಲೆ…