ಬಾಲಕಿ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು – Kannada News | Mallikarjuna Mutya POCSO Case: Video statement released by girl’s parents
ಯಾದಗಿರಿ, ಫೆಬ್ರವರಿ 26: ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧ ಪೋಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಪರಾರಿಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ ಇತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಮ್ಮ ಕುಟುಂಬ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರೇ ಇದ್ದೇವೆ. ಸುಮಾರು ಮೂರು ನಾಲ್ಕು ವರ್ಷದಿಂದ ಮಲ್ಲಿಕಾರ್ಜುನ ದರ್ಶನಾಶೀರ್ವಾದ ಪಡೆಯಲು ಹೋಗುತ್ತೇವೆ. ಮಗಳ ಹುಟ್ಟುಹಬ್ಬಕ್ಕೆ ಆಶೀರ್ವಾದ ಪಡೆಯಲು ಕುಟುಂಬಸ್ಥರು ಅಪ್ಪಾಜಿ…