6ನೇ ದಿನದಾಟ, ಡ್ರಾ, ಕ್ವೋಶಿಯಂಟ್: ಹೀಗಿದೆ ರಣಜಿ ಟ್ರೋಫಿ ಫೈನಲ್ ನಿಯಮ – Kannada News | A 6th reserve day is typically allocated for the Ranji Trophy final
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಫೈನಲ್ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್ನಲ್ಲಿ 584 ರನ್ ಕಲೆಹಾಕಿದೆ. ಇದೀಗ ಕರ್ನಾಟಕ ತಂಡವು ಮೊದಲ ಇನಿಂಗ್ಸ್ ಶುರು ಮಾಡಿದ್ದು, 20 ಓವರ್ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 60 ರನ್ ಕಲೆಹಾಕಿದೆ. ಇದೀಗ (ಫೆ.26) ಮೂರನೇ ದಿನದಾಟ ನಡೆಯುತ್ತಿರುವುದರಿಂದ ಈ ಮ್ಯಾಚ್ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಆರಂಭಿಕ ಆಘಾತಕ್ಕೆ…