Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್ಪ್ರೈಸ್ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Netanyahu’s Modi Jacket Moment Steals Spotlight at Bilateral Dinner
ಇಸ್ರೇಲ್, ಫೆಬ್ರವರಿ 26: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲೇ ಇರಲಿದ್ದಾರೆ. ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ನೆತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದ್ದರು. ಬುಧವಾರ ಜೆರುಸಲೇಂನಲ್ಲಿ ನಡೆದ ಜಂಟಿ ಭೋಜನಕೂಟಕ್ಕೂ ಮುನ್ನ ಇಸ್ರೇಲ್…