ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಇದನ್ನು ಇಲ್ಲಿಗೆ ಬಿಡುವುದಿಲ್ಲ, ಎನ್ಸಿಇಆರ್ಟಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ – Kannada News | Supreme Court Slams NCERT Over Judiciary Corruption Chapter: Seeks Accountability
ನವದೆಹಲಿ, ಫೆಬ್ರವರಿ 26: ಎಂಟನೇ ತರಗತಿಯ ವಿದ್ಯಾರ್ಥಿಗಳ ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ಅಧ್ಯಾಯನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್(Supreme Court), ಗುರುವಾರ ಉತ್ತರದಾಯಿತ್ವವನ್ನು ಕೋರಿದೆ. ನಾವು ಆಳವಾದ ತನಿಖೆ ನಡೆಸಲು ಬಯಸುತ್ತೇವೆ. ಯಾರು ಹೊಣೆಗಾರರು ಎಂಬುದನ್ನು ನಾವು ಕಂಡುಹಿಡಿಯಬೇಕು ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದೆ. 32 ಪುಸ್ತಕಗಳು ಮಾರುಕಟ್ಟೆಗೆ ಬಂದಿವೆ ಆದರೆ ಈಗ ಅವುಗಳನ್ನು ಹಿಂಪಡೆಯಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.ಅವರು ಗುಂಡು ಹಾರಿಸಿದರು ಇಂದು…