Headlines

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ. ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ…

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ – Kannada News | Narendra Modi Sets Instagram Record: 100 Million Followers, Surpassing Trump

ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜನಪ್ರಿಯತೆ ವಿಶ್ವಾದ್ಯಂತ ಪ್ರತಿಧ್ವನಿಸುತ್ತಿದೆ. ಈಗ ಪ್ರಧಾನಿ ಮೋದಿ ಅವರ ಹೆಸರಿಗೆ ಮತ್ತೊಂದು ವಿಶಿಷ್ಟ ದಾಖಲೆ ಸೇರ್ಪಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​​ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ…

Read More

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್ – Kannada News | Tata Motors gifts Tata Curvv to Vaibhav Suryavanshi

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು. Source link

Read More

‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್? – Kannada News | Yash starrer Toxic Runtime leak, movie may release in sequel

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮೂರು ವಾರಗಳಷ್ಟೆ ಬಾಕಿ ಇದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪಾತ್ರಗಳ ಪೋಸ್ಟರ್, ಅದ್ಧೂರಿ ಟೀಸರ್ ಎಲ್ಲವೂ ಬಿಡುಗಡೆ ಆಗಿವೆ. ಇದೀಗ ಯಶ್ ಮತ್ತು ಇತರೆ ತಾರಾಗಣ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಬೇಕಿದೆ. ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್​​ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ…

Read More

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ – Kannada News | Elephant Herd Led by Beetamma Enters Chikkamagaluru from Belur: Forest Department Issues High Alert

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 26: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಎಂಟ್ರಿ ನೀಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಹಿಂಡುಗಳು ಬೇಲೂರು ಮಾರ್ಗವಾಗಿ ಜಿಲ್ಲೆಗೆ ಪ್ರವೇಶಿಸಿವೆ. ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳ ಗುಂಪು ಚಿಕ್ಕಮಗಳೂರು ಕಡೆಗೆ ಬಂದಿದ್ದು, ಒಟ್ಟಾರೆ 45 ಕಾಡಾನೆಗಳೊಂದಿಗೆ ಬಂದಿದ್ದ…

Read More

Paras Dogra vs KV Aneesh: ಡಿಚ್ಚಿಗೆ ಇದುವೇ ಅಸಲಿ ಕಾರಣ..! – Kannada News | Why Paras Dogra headbutted Aneesh?

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಆಟಗಾರರ ನಡುವೆ ಅಹಿತಕರ ಘಟನೆ ನಡೆದಿದೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಜಮ್ಮು-ಕಾಶ್ಮೀರ ಪರ ನಾಯಕ ಪರಸ್ ಡೋಗ್ರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಅದರಂತೆ 2ನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ್ದ ಪರಸ್ ಹಾಗೂ ಕರ್ನಾಟಕ ಆಟಗಾರ ಕೆವಿ ಅನೀಶ್ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವು ತಾರಕ್ಕೇರುತ್ತಿದ್ದಂತೆ ಪರಸ್ ಡೋಗ್ರಾ ಕೆವಿ ಅನೀಶ್​ ತಲೆಗೆ ಹೆಲ್ಮೆಟ್​ನಿಂದ ಡಿಚ್ಚಿ ಹೊಡೆದಿದ್ದಾರೆ….

Read More

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ – Kannada News | Gilli Nata Clarifies To Why Raghu unfollow On Instagram

ನಟ ರಘು ಹಾಗೂ ಗಿಲ್ಲಿ ನಟ ಅವರು ಬಿಗ್ ಬಾಸ್ ಅಲ್ಲಿ ಸಾಕಷ್ಟು ಸುದ್ದಿ ಆದವರು. ಇಬ್ಬರೂ ಕೆಲವು ದಿನ ಒಟ್ಟಿಗೆ ಇದ್ದರು. ಇನ್ನೂ ಕೆಲವು ದಿನ ಕಿತ್ತಾಡಿಕೊಳ್ಳುತ್ತಿದ್ದನ್ನು ನೋಡಬಹುದು. ರಘು ಅವರು ಎಷ್ಟೇ ದ್ವೇಷ ತೋರಿಸಿದರೂ ಗಿಲ್ಲಿ ನಟ ಪ್ರೀತಿಯನ್ನೇ ಕೊಡುತ್ತಿದ್ದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗಿಲ್ಲಿ ಹಾಗೂ ರಘು ಒಟ್ಟಾಗಿಯೇ ಇದ್ದರು. ರಘು ಅವರು ಈಗ ಗಿಲ್ಲಿಯನ್ನು ಅನ್​ಫಾಲೋ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದ್ದು ಗೊತ್ತೇ ಇದೆ. ಈ ವಿಷಯದ…

Read More

Video: ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು ಟಿಕೆಟ್ ಕೊಡದೆ ಕಳಿಸಿದ ರೈಲ್ವೆ ಬುಕಿಂಗ್ ಸಿಬ್ಬಂದಿ – Kannada News | Woman Claims Overcharging and Denial of Ticket at Delhi Railway Counter in Anand Vihar

ನವದೆಹಲಿ, ಫೆಬ್ರವರಿ 26: ರೈಲ್ವೆ ಟಿಕೆಟ್​ ಕೌಂಟರ್​​ನಲ್ಲಿರುವ  ಸಿಬ್ಬಂದಿ​ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯೊಬ್ಬರು ರೈಲ್ವೆ ಟಿಕೆಟ್​ಗಾಗಿ ಬುಕಿಂಗ್ ಕ್ಲರ್ಕ್​​ಗೆ ಸಾವಿರ ರೂ. ನೀಡಿದ್ದರು. ಅವರಿಗೆ ಯಾವುದೇ ಟಿಕೆಟ್ ಕೊಡದೆ, 200 ರೂ. ಅವರಿಟ್ಟುಕೊಂಡು 800 ರೂ.ವಾಪಸ್ ಕೊಟ್ಟಿದ್ದಾರೆ. ರೈಲ್ವೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಕೌಂಟರ್​​ನಲ್ಲಿ ಟಿಕೆಟ್ ಕೇಳಿದರೂ ಕೊಡದೆ ವಾಪಸ್ ಕಳುಹಿಸಿದ್ದಾರೆ ಎಂದು…

Read More

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams

ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್…

Read More