ಅಪ್ರಾಪ್ತನೆಂದು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಕಳ್ಳ: 18 ವರ್ಷ ತುಂಬುತ್ತಿದ್ದಂತೆ ಕೇಕ್ ಕಟ್ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರು – Kannada News | Paulo das Neves Arrested on 18th Birthday by Brazil Police in Mock Celebration
ಬ್ರೆಜಿಲ್‌ನ ರಿಯೊ ಗ್ರಾಂಡೆ ದೊ ನಾರ್ಟೆ (Rio Grande do Norte) ಪ್ರಾಂತ್ಯದಲ್ಲಿ ವಿಚಿತ್ರ ಮತ್ತು ಸ್ವಾರಸ್ಯಕರ ಘಟನೆ ನಡೆದಿದೆ. ಪೌಲೊ ರೋಡ್ರಿಗೋ ದಾಸ್ ನೆವೆಸ್ (Paulo Rodrigo das Neves) ಎಂಬ ಯುವಕ ದೀರ್ಘಕಾಲದಿಂದ ಬ್ರೆಜಿಲ್ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಈತ ಕಾರುಗಳ ಸೌಂಡ್ ಸಿಸ್ಟಮ್ ಮತ್ತು ಇತರ ಬಿಡಿಭಾಗಗಳನ್ನು ಕಳವು ಮಾಡುತ್ತಿದ್ದ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಈತನ ಕೃತ್ಯಗಳು ಹಲವಾರು ಬಾರಿ ಸೆರೆಯಾಗಿದ್ದವು. ಆದರೆ, ಬ್ರೆಜಿಲ್‌ನ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಗಂಭೀರ…