ಹೊಸ ಫೆರಾರಿ ಕಾರಲ್ಲಿ ಮುಂಬೈ ಸುತ್ತಿದ ರಣವೀರ್; ಇದರ ಬೆಲೆ 6 ಕೋಟಿ ರೂಪಾಯಿ – Kannada News | Ranveer Singh’s New Ferrari 296 GTB: Don 3 Controversy Ignored, Flaunts Luxury Life
ಬಾಲಿವುಡ್ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಇತ್ತೀಚೆಗಷ್ಟೇ ತೆರೆಕಂಡ ‘ಧುರಂಧರ್’ ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿದ್ದಾರೆ. ಆದರೆ, ಮತ್ತೊಂದೆಡೆ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ಹೊರಬಂದ ವಿಚಾರವಾಗಿ ನಿರ್ದೇಶಕ ಫರ್ಹಾನ್ ಅಖ್ತರ್ ಹಾಗೂ ರಣವೀರ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿ ಬಿ-ಟೌನ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಈ ಎಲ್ಲಾ ವಿವಾದ ಹಾಗೂ ಗಾಸಿಪ್ಗಳ ನಡುವೆಯೇ ರಣವೀರ್ ಸಿಂಗ್ ಮುಂಬೈ ರಸ್ತೆಗಳಲ್ಲಿ ತಮ್ಮ ಹೊಚ್ಚಹೊಸ ಐಷಾರಾಮಿ ಕಾರಿನಲ್ಲಿ ರೌಂಡ್ಸ್ ಹಾಕುವ ಮೂಲಕ ಎಲ್ಲರ ಗಮನ…