ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ – Kannada News | Bollywood’s Salman Khan Joins RSS Centenary; Mohan Bhagwat’s Remarks Go Viral
ಇತ್ತೀಚೆಗೆ ನಡೆದ ಆರ್ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್ಎಸ್ಎಸ್ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ…