ಟೀಮ್ ಇಂಡಿಯಾ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು? – Kannada News | Who should be win and who should be loss for Team India?
T20 World Cup 2026: ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸ್ಥಿತಿ ಪ್ರಸ್ತುತ ನಿರ್ಣಾಯಕ ಹಂತದಲ್ಲಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಸೋತ ನಂತರ, ಸೆಮಿಫೈನಲ್‌ಗೇರಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮುಖ್ಯವಾಗಿವೆ. ಅದರಂತೆ ಝಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕು. ಈ ಗೆಲುವುಗಳ ಹೊರತಾಗಿಯೂ ಭಾರತ ತಂಡ ನೇರವಾಗಿ ಸೆಮಿಫೈನಲ್ಗೇರುತ್ತೆ ಎಂದೇಳಲಾಗುವುದಿಲ್ಲ. ಏಕೆಂದರೆ ಸೆಮಿಫೈನಲ್ ರೇಸ್ನಲ್ಲಿ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳಿವೆ. ಹೀಗಾಗಿ ಈ ಮೂರು…