ಕೊನೆಗೂ ಆರಂಭ ಆಯ್ತು ‘ಕಲ್ಕಿ’ ಸೀಕ್ವೆಲ್; ಫೋಟೋ ಹಂಚಿಕೊಂಡ ಅಮಿತಾಭ್ – Kannada News | Kalki 2898 AD Sequel Filming Begins: Prabhas, Amitabh Bachchan Return; Sai Pallavi Joins
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ ಆದ ಬಳಿಕ ಸೀಕ್ವೆಲ್ ಬರಬೇಕಿದೆ. ಆದರೆ, ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾದವು. ಈ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ಹೋಗಿದ್ದು, ಚಿತ್ರಕ್ಕೆ ದೊಡ್ಡ ಹಿನ್ನಡೆ ಆಯಿತು. ಸಿನಿಮಾ ನಿಲ್ಲುತ್ತೆ ಎಂದು ಕೂಡ ಹೇಳಲಾಗಿತ್ತು. ಹೀಗಿರುವಾಗಲೇ ಚಿತ್ರದ ಸೀಕ್ವೆಲ್ ಬಗ್ಗೆ ಅಪ್ಡೇಟ್ ಸಿಕ್ಕಿದೆ. ಈ ಸಿನಿಮಾ ಅಧಿಕೃತವಾಗಿ ಆರಂಭ ಆಗಿದೆ. ಇದು ಅಭಿಮಾನಿಗಳ ಖುಷಿ ಕೊಟ್ಟಿದೆ. ‘ಕಲ್ಕಿ 2898 ಎಡಿ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನ ಇದೆ. ಈ…