ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಡಿಸಿಎಂ ಹೆಸರು ಉಲ್ಲೇಖ – Kannada News | Bengaluru Bomb Hoax: Japan, Dutch Embassies Targeted; TN DyCM Name Mentioned
ಬೆಂಗಳೂರು, ಫೆಬ್ರವರಿ 09: ನಗರದಲ್ಲಿರುವ ಜಪಾನ್, ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದ್ದು, ಕಳೆದ 10 ದಿನಗಳ ಅಂತರದಲ್ಲಿ ದೂತವಾಸ ಕಚೇರಿಗಳಿಗೆ 2ನೇ ಬಾರಿಗೆ ಹಾಕಿರುವ ಬೆದರಿಕೆ ಇದಾಗಿದೆ. ಬೆಳಗ್ಗೆ 8.40ಕ್ಕೆ ರಾಯಭಾರ ಕಚೇರಿ ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಈ ವೇಳೆ ಯಾವುದೇ ಸ್ಫೋಟಕ ಸಾಮಗ್ರಿ ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ…