ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಭಾರತೀಯ ಸಿನಿಮಾ: ಪ್ರಧಾನಿ ಮೋದಿ ಅಭಿನಂದನೆ – Kannada News | Manipuri Language Indian movie Boong won prestigious BAFTA award
ಆಸ್ಕರ್ (Oscar) ಪ್ರಶಸ್ತಿಯಲ್ಲಿ ಭಾರತೀಯ ಸಿನಿಮಾ ‘ಹೋಮ್ಬೌಂಡ್’ ಅಂತಿಮ ಹದಿನೈದು ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಆ ಸಿನಿಮಾ ನಾಮಿನೇಷನ್ ಹಂತ ತಲುಪಲು ವಿಫಲವಾಗಿತ್ತು. ಆದರೆ ಇದೀಗ ಸದ್ದೇ ಇಲ್ಲದೆ ಭಾರತೀಯ ಸಿನಿಮಾ ಒಂದು ಆಸ್ಕರ್ನಷ್ಟೆ ಪ್ರಮುಖವಾದ ಅಂತರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಿನಿಮಾಕ್ಕೆ ಸಿನಿಮಾದ ತಾಂತ್ರಿಕ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಮಣಿಪುರಿ ಸಿನಿಮಾ ‘ಬೂಂಗ್’ ಸಿನಿಮಾ ಪ್ರತಿಷ್ಠಿತ ಭಾಫ್ಟಾ ಪ್ರಶಸ್ತಿ ಗೆದ್ದುಕೊಂಡಿದೆ. ಇತ್ತೀಚೆಗೆ…